ಸುರಪುರ: ಯಾದಗಿರಿಯಲ್ಲಿ ಜರುಗಿದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನಗರದ ರಂಗಂಪೇಟೆಯ ಪ್ರಿಯದರ್ಶಿನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ದೇವರಾಜ ಶರಣಪ್ಪ 800ಮೀ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾನೆ ಹಾಗೂ ಬಾಲಕರ ಹ್ಯಾಂಡ್ಬಾಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ವಿದ್ಯಾರ್ಥಿಗಳ ಸಾಧನಗೆ ಸಂಸ್ಥೆಯ ಅಧ್ಯಕ್ಷ ಭೀಮಣ್ಣ ಬಿಲ್ಲವ್ ಹಾಗೂ ಕಾಲೇಜಿನ ಪ್ರಾಂಶುಪಾಲ ನಿಂಗಣ್ಣ ಹೆಗ್ಗನದೊಡ್ಡಿ ಮತ್ತು ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಶಹಾಪುರ : ಧರ್ಮಸ್ಥಳ ಮಂಜುನಾಥ ಸಂಘದ ವತಿಯಿಂದ ಮಹಿಳೆಯರು ಸಾಲ ಪಡೆದು ಸದುಪಯೋಗಪಡಿಸಿಕೊಂಡು ಸ್ವಾವಲಂಬಿಗಳಾಗಿ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು…
ವಾಡಿ: ನಿಂತಿದ್ದ ಟ್ರ್ಯಾಕ್ಟರ್ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಾಡಿ ಪೊಲೀಸ್ ಠಾಣೆ…
ಸೇಡಂ; ಪ್ರವಾದಿ ಮುಹಮ್ಮದ್ ಅವರನ್ನು ಅವಮಾನಿಸಿದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ಧ ಹಾಗೂ ಪ್ರಚೋದನ ಕಾರಿ ಹೇಳಿಕೆ ನೀಡಿರುವ…
ಚಿತ್ತಾಪುರ; ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ವಿಧಾನಸಭೆ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಕಿರುಕುಳ, ಬ್ಲ್ಯಾಕ್…
ಕಲಬುರಗಿ: ಸೇಡಂ ರಸ್ತೆಯಲ್ಲಿರುವ ಶ್ರೀ ಇಂಗುಲಾಂಬಿಕ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ದಸರಾ ಹಬ್ಬದ ನಿಮಿತ್ತ…
ಕಲಬುರಗಿ: ಕರ್ನಾಟಕ ರಾಜ್ಯ ಈಜು ಸಂಸ್ಥೆ ಆಯೋಜಿಸಿದ್ದ ಈಜು ಸ್ಪರ್ಧೆಯಲ್ಲಿ ಹೆಚ್- ಗುಂಪಿನಲ್ಲಿ ಕಲಬುರಗಿಯ ಅಕ್ವಾ ಅಸೋಸಿಯೇಷನ್ ನ ಸದಸ್ಯರು…