ಈಜು ಸ್ಪರ್ಧೆಯಲ್ಲಿ ಡಾ.ಮಲ್ಲಿಕಾರ್ಜುನ ಚಿಕ್ಕಪಾಟೀಲ ದ್ವಿತೀಯ ಸ್ಥಾನ

ಕಲಬುರಗಿ: ಕರ್ನಾಟಕ ರಾಜ್ಯ ಈಜು ಸಂಸ್ಥೆ ಆಯೋಜಿಸಿದ್ದ ಈಜು ಸ್ಪರ್ಧೆಯಲ್ಲಿ ಹೆಚ್- ಗುಂಪಿನಲ್ಲಿ ಕಲಬುರಗಿಯ ಅಕ್ವಾ ಅಸೋಸಿಯೇಷನ್ ನ ಸದಸ್ಯರು ಹಾಗೂ ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ.ಮಲ್ಲಿಕಾರ್ಜುನ ಚಿಕ್ಕಪಾಟೀಲ ಅವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಕಲಬುರಗಿಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಶ್ರೀಯುತರು ಸದಾಶಿವನಗರದ ಗಣೇಶ ಮಂದಿರ ಸಮಿತಿಯ ಅಧ್ಯಕ್ಷರಾಗಿಯು ಕಾರ್ಯನಿರ್ವಹಿಸುತ್ತಿದ್ದಾರೆ. ಚಿಕ್ಕಪಾಟೀಲ ಅವರ ಸಾಧನೆಗೆ ಸದಾಶಿವನಗರ ಬಡಾವಣೆಯ ನಿವಾಸಿಗಳು ಹಾಗೂ ಸಣ್ಣ ಕೈಗಾರಿಕೆ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ, ಹಾವೇಂದ್ರ ಪುಣ್ಯಶೆಟ್ಟಿ, ಲಕ್ಷ್ಮಿಕಾಂತರಡ್ಡಿ ಪಲ್ಲಾ ,ಮಲ್ಲಿಕಾರ್ಜುನ ಸ್ವಾಮಿ, ನರಸಣ್ಣ ತಂಬೂರಿ,ಶರಬಣ್ಣ ದಿದ್ದಿ, ಡಾ.ರಾಜೇಂದ್ರ ಕೊಂಡಾ, ಡಾ.ಮಹೇಶ ಗಂವ್ಹಾರ ,ನಾಗೇಂದ್ರ ಪಾಟೀಲ, ಗಂಗಾಧರ ಡೋಣಿ, ಮೊದಲಾದವರು ಅಭಿನಂದಿಸಿದ್ದಾರೆ.

emedialine

Recent Posts

ಮಹಿಳೆಯರು ಸ್ವಾವಲಂಬಿಗಳಾಗಬೇಕು: ರೇಣುಕಾ

ಶಹಾಪುರ : ಧರ್ಮಸ್ಥಳ ಮಂಜುನಾಥ ಸಂಘದ ವತಿಯಿಂದ ಮಹಿಳೆಯರು ಸಾಲ ಪಡೆದು ಸದುಪಯೋಗಪಡಿಸಿಕೊಂಡು ಸ್ವಾವಲಂಬಿಗಳಾಗಿ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು…

3 hours ago

ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರ ಸಾವು

ವಾಡಿ: ನಿಂತಿದ್ದ ಟ್ರ್ಯಾಕ್ಟರ್ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಾಡಿ ಪೊಲೀಸ್ ಠಾಣೆ…

3 hours ago

ಮೊಹಮ್ಮದ್ ಪೈಗಂಬರ್ ಅವಹೇಳನ: ಯತಿ ನರಸಿಂಹಾನಂದ ಸ್ವಾಮಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸೇಡಂ; ಪ್ರವಾದಿ ಮುಹಮ್ಮದ್ ಅವರನ್ನು ಅವಮಾನಿಸಿದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ಧ ಹಾಗೂ ಪ್ರಚೋದನ ಕಾರಿ ಹೇಳಿಕೆ ನೀಡಿರುವ…

3 hours ago

ದಕ್ಷ ಅಧಿಕಾರಿಗಳಿಗೆ ಮಣಿಕಂಠ ರಾಠೋಡ ಕಿರುಕುಳ

ಚಿತ್ತಾಪುರ; ಪ್ರಾಮಾಣಿಕ ಹಾಗೂ ದಕ್ಷತೆಯಿಂದ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ವಿಧಾನಸಭೆ ಬಿಜೆಪಿ ಪರಾಜಿತ ಅಭ್ಯರ್ಥಿ ಮಣಿಕಂಠ ರಾಠೋಡ ಕಿರುಕುಳ, ಬ್ಲ್ಯಾಕ್…

4 hours ago

ದಸರಾ ಹಬ್ಬದ ನಿಮಿತ್ತ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ಸೇಡಂ ರಸ್ತೆಯಲ್ಲಿರುವ ಶ್ರೀ ಇಂಗುಲಾಂಬಿಕ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ದಸರಾ ಹಬ್ಬದ ನಿಮಿತ್ತ…

4 hours ago

ದೇವಿ ಪೂಜಾ ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ ಡಾ. ಶರಣಪ್ಪ ಭಾಗಿ

ಕಲಬುರಗಿ: ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420