ಬೆಂಗಳೂರು, ಅ.13: ಮಾತೃ ವಾತ್ಸಲ್ಯ ಫೌಂಡೇಷನ್ ವತಿಯಿಂದ ದಕ್ಷ ಪೊಲೀಸ್ ಅಧಿಕಾರಿ ಕೆ.ವಿಶ್ವನಾಥ್ ಅವರ ಜನ್ಮ ದಿನದ ಪ್ರಯುಕ್ತ ಆನೇಕಲ್ ತಾಲ್ಲೂಕಿನ ತಪೋವನ ಶಾಲೆಯ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಮಾತೃ ವಾತ್ಸಲ್ಯ ಸಂಸ್ಥೆಯು ನಿರಂತರವಾಗಿ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿದೆ. ಮುಖ್ಯವಾಗಿ ಪರಿಸರ, ಆರೋಗ್ಯ ಕ್ಷೇತ್ರದ ಸುಧಾರಣೆಯ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಅದರ ಭಾಗವಾಗಿ ಪೊಲೀಸ್ ಅಧಿಕಾರಿ ಕೆ.ವಿಶ್ವನಾಥ್ ಅವರ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಬಿಪಿ, ಮಧುಮೇಹ ತಪಾಸಣೆ, ಮಾನಸಿಕ ಸಮಸ್ಯೆ ಹಾಗೂ ಹಿರಿಯ ನಾಗರೀಕರಿಗೆ ವಯೋಸಹಜವಾಗಿ ಕಾಣಿಸಿಕೊಳ್ಳುವ ರೋಗಗಳಿಗೆ ಸಂಬಂಧಿಸಿದಂತೆ ತಪಾಸಣೆ ನಡೆಯುತ್ತಿದೆ. ಇದರ ಜೊತೆಗೆ ಆರೋಗ್ಯ ಸಂರಕ್ಷಣೆಗೆ ಸಂಬಂಧಿಸಿದಂತೆ ಆಪ್ತಸಮಾಲೋಚನೆ ನಡೆಸಲಾಗುತ್ತಿದೆ ಎಂದು ಮಾತೃ ವಾತ್ಸಲ್ಯ ಫೌಂಡೇಷನ್ ನ ನಾಗಲೇಖ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…