ಅತೀ ಹೆಚ್ಚು ಸದಸ್ಯತ್ವ ಮಾಡಿದವರಿಗೆ ಪಕ್ಷದಲ್ಲಿ ಆದ್ಯತೆ: ಶಾಸಕ ಡಾ.ಅವಿನಾಶ ಜಾಧವ್

ಚಿಂಚೋಳಿ: ಅತೀ ಹೆಚ್ಚು ಸದಸ್ಯತ್ವ ಮಾಡಿದವರಿಗೆ ಪಕ್ಷದಲ್ಲಿ ಆದ್ಯತೆ  ಎಂದು ಶಾಸಕ ಡಾ.ಅವಿನಾಶ ಜಾಧವ್ ಹೇಳಿದರು.

ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ, ಇಂದು ಚಿಮ್ಮನಚೋಡ ಜಿ.ಪಂ.ಕ್ಷೇತ್ರದ ಗ್ರಾ.ಪಂ ಕೇಂದ್ರದಲ್ಲಿ ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸಿ ನಂತರ ಮಾತಾನಾಡಿ ಇಂದಿನಿಂದ 13,14,15 ತಾರೀಖಿನವರೆಗೆ ಸದಸ್ಯತ್ವದ ಅಭಿಯಾನದ ಕೊನೆಯ ದಿನಗಳಾಗಿದ್ದು, 15 ದಿನಾಂಕದ ವರೆಗೆ ಯಾರು ಹೆಚ್ಚು ಹೆಚ್ಚು ಸದಸ್ಯತ್ವ ಮಾಡಿಸುತ್ತಾರೆಯೋ ಅಂತವರಿಗೆ ಪಕ್ಷದಲ್ಲಿ ಮೊದಲ ಆದ್ಯತೆ ನೀಡಲಾಗುವುದೇಂದು ಪಕ್ಷದ ರಾಜ್ಯಾಧ್ಯಕ್ಷರಾದ ವಿಜೇಯಂದ್ರ ಆವರ ಆದೇಶವಾಗಿದ್ದು ದಯವಿಟ್ಟು ಪಕ್ಷದ ಮುಖಂಡರು ತಮ್ಮ ತಮ್ಮ ಭೂತಗಳಲ್ಲಿ 300 ಕ್ಕೂ ಹೆಚ್ಚು ಸದಸ್ಯತ್ವ ಮಾಡಿಸಿ ಕಾರ್ಯಪ್ರವತ್ತರಾಗಬೇಕು. ಈಗಿನಿಂದಲೇ ಮುಖಂಡರು ಮುಂದಿನ ಮೂರು ದಿನಗಳಲ್ಲಿ ಆಟದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸುವ ಹಾಗೇ ಸದಸ್ಯತ್ವವನ್ನು ಮಾಡಿಸಿ ಎಂದು ಮುಖಂಡರಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ *ಅಧ್ಯಕ್ಷರಾದ ವಿಜಯಕುಮಾರ ಚೆಂಗಟಿ, ಪಕ್ಷದ ಗ್ರಾಮಾಂತರ ಮಾಜಿ ಉಪಾಧ್ಯಕ್ಷ ಶಾಂತರೆಡ್ಡಿ ನರನಾಳ, ಪಕ್ಷದ ಮುಖಂಡರು ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ ಜಗದೀಶ ಮರಪಳ್ಳಿ, ಪಕ್ಷದ ಮುಖಂಡ ಹಾಗೂ ಆರ್ಯ ಈಡಿಗಾ ಸಮಾಜದ ತಾಲೂಕಾ ಅದ್ಯಕ್ಷ ಚಂದ್ರಶೇಖರ ಗುತ್ತೆದಾರ,  ಪಕ್ಷದ ಮುಖಂಡರಾದ ಮೋತಿರಾಮ ನಾಯಕ, ಬಂಡರೆಡ್ಡಿ ಆಡಕಿ, ಹೀರಾಸಿಂಗ್, ಗೋಪಾಲ ಮಾಸ್ತರ,ಪಟರೆಡ್ಡಿ, ಆನಂದ ಮಾಸ್ತರ,ಜಗದೀಶ ತೆಲ್ಕಪಳ್ಳಿ,ಶಶಿಕಾಂತ ಬಸವಂತಪೂ, ಯುವ-ಮುಖಂಡರಾದ ಮಲ್ಲು ಕೊಡಂಬಲ್,ಶರಣು ಭಕ್ತಂಪಳ್ಳಿ, ತಾ.ಪಂ.ಮಾಜಿ ಸದಸ್ಯ ಪ್ರೇಮಸಿಂಗ್ ಜಾಧವ, ಪುರಸಭೆ ಮಾಜಿ ಉಪಾಧ್ಯಕ್ಷ *ರಾಜುಕುಮಾರ ಪವಾರ, ಪಕ್ಷದ ಪ್ರಧಾನ ಕಾರ್ಯದರ್ಶಿ *ರಾಮರೆಡ್ಡಿ ಪಾಟೀಲ, ಪಕ್ಷದ ಮುಖಂಡರು ಕಾರ್ಯಕರ್ತರು ಮುಂತಾದವರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

11 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago