ಶಹಾಪುರ : ತಾಲೂಕಿನ ಹೊಸೂರು ಗ್ರಾಮದಲ್ಲಿ ಶುಕ್ರವಾರದಂದು ವಿವಿಧ ಸ್ಥಳಗಳಲ್ಲಿ ಅಂಬಾಭವಾನಿ, ಮಹಾಲಕ್ಷ್ಮಿ, ಚಾಮುಂಡೇಶ್ವರಿ,ಮೂರ್ತಿಗಳಿಗೆ ಪೂಜೆ ಸಲ್ಲಿಸಿ ಭಕ್ತಿ ಅರ್ಪಿಸುವುದರ ಮೂಲಕ ಮಹಿಳೆಯರು ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಪ್ರಮುಖ ಸ್ಥಳಗಳಲ್ಲಿ ದೇವಿ ಮೂರ್ತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ 9 ದಿನಗಳ ಕಾಲ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ,ಸಡಗರ ಸಂಭ್ರಮ ಮನೆ ಮಾಡಿತ್ತು ಅದಲ್ಲದೆ ದಿನಾಲು ಸಾಯಂಕಾಲ ವಿವಿಧ ರೀತಿಯ ಕಲೆಗಳಾದ ಕೋಲಾಟ, ಭಜನೆ,ಹಾಗೂ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನೆರೆದಿದ್ದ ಸಭೀಕರನ್ನ ಮನಸೋರೆ ಗೊಳಿಸಿದವು.
ಆಯುಧ ಪೂಜೆಯ ದಿನದಂದು, ಗ್ರಾಮದ ಮಹಿಳೆಯರು,ಹೊಸ ಹೊಸ ಸೀರೆಗಳನ್ನುಟ್ಟು ದೇವತೆಗೆ ಹೂವು ಹಣ್ಣು ಕಾಯಿಗಳು ಖರೀದಿಸಿ,ಪೂಜೆಗೆ ಆಗಮಿಸಿದ್ದರು ಈ ಸಂದರ್ಭದಲ್ಲಿ ಹೊಸ ಉಡುಗೆ ತೊಟ್ಟು ಮಕ್ಕಳು ಕೂಡ ಸಂಭ್ರಮಿಸಿದರು.ಹಿಂದುಗಳಿಗೆ ವಿಜಯದಶಮಿ ಹಬ್ಬವಾಗಿ ಪರಿಣಮಿಸಿದೆ ಎಂದು ಹೇಳಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…