ಕಲಬುರಗಿ: ನಗರದ ಸುಪ್ರಸಿದ್ಧ ಕೆಬಿಎನ್ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದಿಂದ ಕಲಬುರಗಿಯ ಖಾಜಾ ಬಂದಾನವಾಜ್ ಆರೋಗ್ಯ ತರಬೇತಿ ಕೇಂದ್ರದಲ್ಲಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ಶಿಬಿರವನ್ನು ದಿನಾಂಕ 24/10/2024 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ಹಮ್ಮಿಕೊಳ್ಳಲಾಗಿದೆ.
ಈ ಶಿಬಿರ ಉಚಿತ ಪ್ರಸವ ಪೂರ್ವ ತಪಾಸಣೆ, ಉಚಿತ ಪ್ರಸವ ನಂತರದ ತಪಾಸಣೆ, ಉಚಿತ ಸ್ತ್ರೀರೋಗ ತಪಾಸಣೆ, ಗರ್ಭನಿರೋಧಕದ ಬಗೆ ಜಾಗೃತಿ, ಪೂರಕ ಕಬ್ಬಿಣ ಮತ್ತು ಕ್ಯಾಲ್ಸಿಯಂನ ಉಚಿತ ವಿತರಣೆ ಒಳಗೊಂಡಿದೆ ಎಂದು ವಿಭಾಗದ ಮುಖ್ಯಸ್ಥೆ ಡಾ. ಸುಜಾತಾ ಧಡೆದ ತಿಳಿಸಿದ್ದಾರೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…