ಕಲಬುರಗಿ: ಶ್ರೀ ಪ್ರಶಾಂತ್ ಕಲ್ಲೂರ್ ನೇತೃತ್ವದ ವೀರಶೈವ ಲಿಂಗಾಯತ ಮಹಾ ವೇದಿಕೆ (ರಿ ) ಜಿಲ್ಲಾ ಸಮಿತಿ ವತಿಯಿಂದ 8ನೇ ಪೀಠಾಧಿಪತಿಗಳು ಪೂಜ್ಯ ಡಾ. ಶ್ರೀ ಶರಣಬಸಪ್ಪ ಅಪ್ಪ ಅವರ ಹಾಗೂ ಪೂಜ್ಯ 9ನೇ ಪೀಠಾದೀಪತಿಗಳು ಶರಣಬಸವೇಶ್ವರ ಸಂಸ್ಥಾನ ಕಲಬುರ್ಗಿ ಪೂಜ್ಯ ಶ್ರೀ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರು ಜನ್ಮದಿನದ ಅಂಗವಾಗಿ ಪ್ರತಿ ವರ್ಷದಂತೆ ತೃತೀಯ ವರ್ಷದಂದು ಶ್ರೀ ಶರಣಬಸವೇಶ್ವರ ಗದ್ದುಗಗೆ ಒಂದು ಲಕ್ಷ ಪುಷ್ಪ ಬಿಲ್ವಾರ್ಚನೆ, ಲಿಂಗದೀಕ್ಷೆ ಮತ್ತು 1001 ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ಜಂಗಮ ವಟುಗಳಿಗೆ ಅಯ್ಯಚಾರ ಕಾರ್ಯಕ್ರಮವನ್ನು ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗುವದು ಎಂದೂ ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾ ಅಧ್ಯಕ್ಷರಾದ ದಯಾನಂದ ಪಾಟೀಲ್ ಮತ್ತು ಯುವ ಮುಖಂಡರಾದ ಶ್ರೀಧರ್ ಎಮ್ ನಾಗನಹಳ್ಳಿ ಮತ್ತು ಉಪಾಧ್ಯಕ್ಷರಾದ ಕಲ್ಯಾಣರಾವ್ ಪಾಟೀಲ್ ಕಣ್ಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಪ್ರಧಾನ್ ಕಾರ್ಯದರ್ಶಿ ಸುನೀಲ್ ಮಹಾಗವಂಕರ್, ಕಾರ್ಯದರ್ಶಿ ಮಹೇಶ್ ಚಂದ್ರ ಪಾಟೀಲ್ ಕಣ್ಣಿ, ಸಹ ಕಾರ್ಯದರ್ಶಿ ಆನಂದ್ ಕಣಸೂರ್, ಪರಮೇಶ್ವರ್ ಯಳಮೆಲಿ, ಜಿಲ್ಲಾ ಸಂಚಾಲಕರಾದ ಗುರುರಾಜ್ ಅಂಬಾಡಿ, ಸತೀಶ್ ಮಾಹುರ್, ಸತೀಶ್ ಕೋಣಿನ್, ಶಿವುಕುಮಾರ್ ಸಾವಳಗಿ, ಗುರುರಾಜ್ ಸುಂಟಿನೂರ್, ಸುನೀಲ್ ಕೊಳ್ಕೊಂರ್ ಸದ್ಯಸರಾದ ಶರಣು ಕರೆಕಲ್, ಕಿರಣ್ ಕಣ್ಣಿ,ಪ್ರಜ್ವಲ್, ಅಜಯ್ ರೆಡ್ಡಿ, ಅವಿನಾಶ್ ಗೊಬ್ಬುರಕರ್, ಮಲ್ಲು ಕೊಂಡೆದ, ವಿಜಯ ಪುರಾಣಿಕಮಠ್, ಅಣ್ಣಾರಾಯ ಹಿರೇಗೌಡ, ನಾಗಯ್ಯ ಮಾಲಾಗತ್ತಿ, ಆಕಾಶ್ ಕುಲಕರ್ಣಿ, ಸಚೀನ್, ನಿಖಿಲ್, ಶ್ರೀಕಾಂತ್ ಬಿರಾದಾರ್, ನಾಗೇಶ್ ಹಾವನೂರ್ ಅವಿನಾಶ್ ಅರಳಿ , ಮಲ್ಲು ಗೋಲೆದ, ಮಹೇಶ್ ಬಾಳ್ಳಿ, ಆನಂದ್ ಕೇಶವ್, ಅಭಿಷೇಕ್ ಪಾಟೀಲ್, ಶ್ರೀಶೈಲ್ ಪಾಟೀಲ್ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…