ಕರವೇ ನಗರ-ಮಾಲಗತ್ತಿ ಗ್ರಾಮ ಘಟಕದ ಪದಾಧಿಕಾರಿಗಳ ಆಯ್ಕೆ

ಶಹಾಬಾದ: ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಅಧ್ಯಕ್ಷ ವಿಶ್ವರಾಜ ಫಿರೋಜಾಬಾದ ಅವರ ನೇತೃತ್ವದಲ್ಲಿ ಶಹಾಬಾದ ನಗರ ಘಟಕ ಹಾಗೂ ಮಾಲಗತ್ತಿ ಗ್ರಾಮ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನಗರ ಘಟಕದ ಅಧ್ಯಕ್ಷರಾಗಿ ಶರಣು ತಳವಾರ, ಉಪಾಧ್ಯಕ್ಷರನ್ನಾಗಿ ಕಾಶಿನಾಥ ಜೀನಕೇರಿ ಅವರನ್ನು ಆಯ್ಕೆ ಮಾಡಲಾಯಿತು. ಮಾಲಗತ್ತಿ ಗ್ರಾಮ ಘಟಕದ ಅಧ್ಯಕ್ಷರಾಗಿ ಗುಂಡು ಹಣಮಂತ ದಿಡ್ಡಿಮನಿ, ಉಪಧ್ಯಕ್ಷರಾಗಿ ವೀರೇಶ ಪಡಶೆಟ್ಟಿ, ಗೌರವಾಧ್ಯಕ್ಷರಾಗಿ ನಿತೀಶ ಚಂದ್ರಶೇಖರ ರಾವೂರ, ಕಾರ್ಯದರ್ಶಿಯಾಗಿ ಸುನೀಲ ಕುಮಾರ ಮೂಲಿಮನಿ, ಸಹ ಕಾರ್ಯದರ್ಶಿಯಾಗಿ ಚಂದ್ರಶೇಖರ ಜೈನ ಅವರನ್ನು ಆಯ್ಕೆಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ತಾಲೂಕಾಧ್ಯಕ್ಷ ವಿಶ್ವರಾಜ ಫಿರೋಜಾಬಾದ, ಕನ್ನಡ ನಾಡು,ನುಡಿ ನೆಲ ಜಲ ಭಾμÉಯ ಅಭಿವೃದ್ಧ್ದಿಗಾಗಿ ಶ್ರಮಿಸಬೇಕಾದುದು ಕರವೇ ಪದಾಧಿಕಾರಿಗಳ ಮೂಲ ಉದ್ದೇಶ.ಕನ್ನಡ, ಕನ್ನಡದ ನೆಲ. ಜಲಕ್ಕೆ ಧಕ್ಕೆ ಬಂದರೆ ಯಾವುದೇ ಮುಲಾಜಿಲ್ಲದೇ ಹೋರಾಟ ಮಾಡಿ, ಕನ್ನಡದ ನೆಲ,ಜಲದ ರಕ್ಷಣೆಗೆ ಕಂಕಣಬದ್ದರಾಗೋಣ.ಆ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ಸರ್ವರಿಗೂ ಆದೇಶ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಅಧ್ಯಕ್ಷರಾದ ಮಲ್ಲೇಶ ಭಜಂತ್ರಿ, ಕರವೇ ತಾಲೂಕ ಉಪಾಧ್ಯಕ್ಷರಾದ ಲಿಂಗರಾಜ ಕಮರಡಗಿ, ಗೌರವಧ್ಯಕ್ಷರಾದ ಲಾಲ್ ಅಹ್ಮದ, ಪ್ರದಾನ ಕಾರ್ಯದರ್ಶಿ ರಾಜಶೇಖರ ಕೆ ಕೆ, ಸಂಘಟನೆಯ ಕಾರ್ಯದರ್ಶಿ ದೇವರಾಜ ಬಾಳಕ, ಇಂಗಳಗಿ ಗ್ರಾಮ ಘಟಕ ಅಧ್ಯಕ್ಷರಾದ ಸೈಯದ ಸಮದ್, ಸದಸ್ಯರಾದ ದತ್ತು ಹಿರಾಪೂರ, ವಸಂತ ಕುಮಾರ,ಬಾಬು ಮಶಾಕ, ಶಶಿಕುಮಾರ ಭಜಂತ್ರಿ ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago