ಸುರಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವತಿಯಿಂದ ಸುರಪುರ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ನಡೆಸಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಜಿಬಿ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ಬಾಬು ರಾವ್ ಸುಬೇದಾರ್ ಇವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯು ರಾಷ್ಟ್ರೀಕೃತ ಬ್ಯಾಂಕುಗಳ ಒಟ್ಟಿಗೆ ಬಿ ಸಿ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೂ ಸಂಘದ ಸದಸ್ಯರಿಗೆ ಸಂಪೂರ್ಣ ಸಾಲದ ವ್ಯವಸ್ಥೆ ಬ್ಯಾಂಕಿನ ಮುಖಾಂತರ ಒದಗಿಸಿ ಕೊಡಲಾಗುತ್ತಿದ್ದು ಎಂದು ತಿಳಿಸಿದರು.
ಸುಗೂರೇಶ್ ವಾರದ್ ಅಖಿಲ.ಕ.ಜನ.ಜಾ.ವೇದಿಕೆ ಕೋಶಾಧಿಕಾರಿ ಮಾತನಾಡುತ್ತಾ, ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಮ್ಮ ಈ ಭಾಗದ ಜನರ ಕಷ್ಟಗಳಿಗೆ ಸ್ಪಂದಿಸುವ ಗುಣ ಅವರಲ್ಲಿ ಇರೋದಕ್ಕೆ ಈ ಭಾಗದ ಜನ ಜೀವನಕ್ಕೆ ಪೂರಕವಾಗಿದೆ ಈ ದಿನ ಹಮ್ಮಿಕೊಂಡಿರುವ ಒಕ್ಕೂಟದ ಪದಾಧಿಕಾರಿಗಳು ಈ ಯೋಜನೆಯ ಶಕ್ತಿ ಎಂದುದೇವಸ್ಥಾನಗಳ ಜೀರ್ಣೋದ್ದಾರ,ರುದ್ರಭೂಮಿಗಳ ಅಭಿವೃದ್ಧಿ,ಜ್ಞಾನದೀಪ ಕಾರ್ಯಕ್ರಮ,ಮಧ್ಯ ವರ್ಜನಾ ಶಿಬಿರ ಕಾರ್ಯಕ್ರಮ,ವಾತ್ಸಲ್ಯ ಶುಭಾ ಹಾರೈಸಿದರು
ಜಿಲ್ಲಾ ನಿರ್ದೇಶಕರಾದ ಕಮಲಾಕ್ಷ, ಅಖಿಲ.ಕ.ಜನ.ಜಾ.ವೇದಿಕೆ ಉಪಾಧ್ಯಕ್ಷರಾದ ಪ್ರಕಾಶ್ ಎಸ್ ಅಂಗಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸುರಪುರ ಕೆಜಿಬಿ ಬ್ಯಾಂಕ್ ಮ್ಯಾನೇಜರ್ ಸೋಮಣ್ಣ ಸಾಹುಕಾರ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.ದೇವಪುರಾ ಕೆಜಿಬಿ ಬ್ಯಾಂಕ್ ಮ್ಯಾನೇಜರ್ ನಾಗವೇಣಿರವರು ಉಪಸ್ಥಿತರಿದ್ದು ತಾಲ್ಲೂಕಿನ ಯೋಜನಾಧಿಕಾರಿ ಸಂತೋಷ್ ಎ ಎಸ್ ರವರು ಸ್ವಾಗತಿಸಿ ನಿಔಗರಾಜ ನಿರೂಪಿಸಿದರು.
ಕಾರ್ಯಕ್ರಮದಲ್ಲಿ 8 ವಯದ ಒಕ್ಕೂಟದ ಪದಾಧಿಕಾರಿಗಳು ಮತ್ತು ಮೇಲ್ವಿಚಾರಕ ಶ್ರೇಣೀಯ ಸಿಬ್ಬಂದಿಗಳು ಹಾಗೂ ಸೇವಾ ಪ್ರತಿನಿಧಿಗಳು ಹಾಗೂ ವಿ.ಎಲ್.ಇ ಸೇವಾದಾರರು ಹಾಜರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…