ಕಲಬುರಗಿ: ನಗರದ ಕಣ್ಣಿ ಮಾರ್ಕೆಟ್‍ಗೆ ಬರುವ ಸಾರ್ವಜನಿಕರ ವಾಹನದ ಪಾಕಿರ್ಂಗ್ ಸಮಸ್ಯೆಯ ಹಾಗೂ ಸಂಚಾರ ದಟ್ಟಣೆಯ ಇತ್ಯಾರ್ಥಕ್ಕೆ ಸಂಚಾರಿ ಪೆÇಲೀಸರು ಕಾರ್ಯಚರಣೆ ನಡೆಸಿದ್ದಾರೆ.
ನಗರ ಪೆÇಲೀಸ್ ಕಮೀಷನರ್ ಡಾ. ಶರಣಪ್ಪ ಅವರ ಸೂಚನೆಯ ಮೆರೆಗೆ ಸಂಚಾರಿ ಪೆÇಲೀಸ್ ಠಾಣೆ-1ರ ಪಿಐ ಮಹಾಂತೇಶ ಪಾಟೀಲ್ ಅವರ ನೇತೃತ್ವದಲ್ಲಿ ನಗರದ ಕಣ್ಣಿ ಮಾರ್ಕೆಟ್
ಕಣ್ಣಿ ಮಾರ್ಕೆಟ್ ಬಳಿಯಲ್ಲಿ ಪಾಕಿರ್ಂಗ್‍ಗಾಗಿ ಸ್ಥಳವನ್ನು ಸ್ವಚ್ಛವಾಗಿಸಿ, ಮುರುಮ್ ಹಾಕಿಸಿದ ಪೆÇಲೀಸರು ಸಾರ್ವಜನಿಕರ ವಾಹನಗಳ ನಿಲುಗಡೆಗೆ ವ್ಯವಸ್ಥೆಯನ್ನು ಮಾಡಿದ್ದಾರೆ.
ಕಣ್ಣಿ ಮಾರ್ಕೆಟ್‍ಗೆ ಬರುವ ಬಹುತೇಕ ವಾಹನ ಸವಾರರು ತಮ್ಮ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸುವುದರಿಂದ ವಾಹನ ಸಂಚಾರಕ್ಕೆ ದಟ್ಟಣೆ ಉಂಟಾಗುತ್ತಿತ್ತು. ಈಗ ಸಾರ್ವಜನಿಕರ ವಾಹನಗಳಿಗೆ ಸ್ಥಳ ನಿಯೋಜನೆ ಮಾಡಿದ್ದರಿಂದ ಕಣ್ಣಿ ಮಾರ್ಕೆಟ್‍ಗೆ ಬರುವ ವಾಹನ ಸವಾರರು ತಮ್ಮ ವಾಹನಗಳನ್ನು ಇಲ್ಲಿನ ಪಾಕಿರ್ಂಗ್ ಸ್ಥಳದಲ್ಲಿ ಉಚಿತವಾಗಿಯೇ ನಿಲ್ಲಿಸುವಂತೆ ಪೆÇಲೀಸರು ವ್ಯವಸ್ಥೆ ಮಾಡಿದ್ದು ಮನವಿ ಮಾಡಿಕೊಂಡಿದ್ದಾರೆ. ಇದರಿಂದ ಇನ್ನುಮುಂದೆ ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗುತ್ತದೆ ಎಂದು ಪೆÇಲೀಸರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಚಾರಿ 1 ಠಾಣೆಯ ಪಿಐ ಮಹಾಂತೇಶ ಪಾಟೀಲ, ಎಎಸ್‍ಐ ನಿಂಗಪ್ಪ, ಬಾಬುಮಿಯಾ ಉಪಸ್ಥಿತರಿದ್ದರು.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…