ಕಲಬುರಗಿ: ಇಲ್ಲಿನ ಶಿಲಾಂಜಲಿ ಎಲ್. ಭಾಲೇರಾವ್ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್.ಡಿ. ಪದವಿ ನೀಡಲಾಗಿದೆ.
ಸೂಕ್ಷ್ಮಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರು ಹಾಗೂ ಗುಲ್ಬರ್ಗ ವಿವಿ ಕುಲಪತಿ ಪ್ರೊ.ದಯಾನಂದ ಅಗಸರ ಮಾರ್ಗದರ್ಶನದಲ್ಲಿ ‘ ಎಕ್ಟ್ರಿಮೋಫಿಲಿಕ್ ಮೈಕ್ರೊ ಆರ್ಗ್ಯಾನಿಸಮ್ಸ್ & ಪೊಟೆನ್ಸಿಯಲ್ ಅಟ್ರಿಬ್ಯೂಟ್ಸ್ ಆಫ್ ಧೆರ್ ಎಕ್ಸ್ಟ್ರಿಮೊಲೈಟ್ಸ್’ ವಿಷಯ ಕುರಿತು ಮಹಾ ಪ್ರಬಂಧ ಮಂಡಿಸಿರುವುದಕ್ಕೆ ಪಿಎಚ್.ಡಿ. ಪದವಿ ನೀಡಲಾಗಿದೆ ಎಂದು ವಿವಿ ಕುಲಸಚಿವ ( ಮೌಲ್ಯಮಾಪನ) ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…