ಸುರಪುರ: ಸರ್ಕಾರ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಅನೇಕ ಯೋಜನೆಗಳು ಇರುತ್ತವೆ ಅವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಮಾತನಾಡಿದರು
ಸತ್ಯಂಪೇಟೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಅಭಿವೃದ್ಧಿ ಯೋಜನೆ ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಬಾಲ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ತಾಲೂಕು ಸಂಯೋಜಕ ಕೃಷ್ಣಾ ಬಿಜಾಸಪುರ,ಜಯಶ್ರೀ ಬಿರಾದಾರ ಹಾಗೂ ಪ್ರಾಸ್ತಾವಿಕವಾಗಿ ಮಹಿಳಾ ಮೇಲ್ವಿಚಾರಕಿ ಚಂದ್ರಲೀಲಾ ಪಿ.ನಿಂಬೂರ ಮಾತನಾಡಿದರು.
ನಗರಸಭೆ ಸದಸ್ಯ ಜೆಟ್ಟೆಪ್ಪ,ಮಹಿಳಾ ಮೇಲ್ವಿಚಾರಕಿಯರಾದ ಶಶಿಕಲಾ ಗಾಳಿ,ಕವಿತಾ,ಶಿವಶರಣ ಉಳ್ಳಿ, ಪಿಡ್ಡಮ್ಮ ಮುಖ್ಯಗುರು ಈಶ್ವರಪ್ಪ ವೇದಿಕೆಯಲ್ಲಿದ್ದರು.ಲಲಿತಾ ಪ್ರಾರ್ಥಿಸಿದರು.ದೇವಿಂದ್ರಮ್ಮ ಹೊಸ್ಮನಿ ಸ್ವಾಗತಿಸಿದರು.ಮರೆಮ್ಮ ನಿರೂಪಿಸಿದರು,ತಿಪ್ಪಮ್ಮ ವಂದಿಸಿದರು.ಕಾರ್ಯಕ್ರಮದಲ್ಲಿ .ಅಂಗನವಾಡಿ ಕಾರ್ಯಕರ್ತೆಯರು,ಸಹಾಯ ಕಿಯರು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಮಕ್ಕಳಿಂದ ವೇಷಭೂಷಣ,ಪಕ್ಷಿಗಳ ಪಾತ್ರ,ನವಿಲು ಕಾಗೆ,ಚಿಟ್ಟೆ, ಬಾಬು ಜಗಜೀವನರಾಮ, ಅಂಬೇಡ್ಕರ,ಸೈನಿಕ,ಕಿತ್ತೂರ ರಾಣಿಚನ್ನಮ್ಮ,ಒನಕೆ ಓಬವ್ವ,ರೈತ,ಡಾಕ್ಟರ್,ಕ್ರಿಯಾತ್ಮಕ ಚಟುವಟಿಕೆ ಮತ್ತು ಭೌಧಿಕ ಚಟುವಟಿಕೆ,ಅಭಿನಯ ಗೀತೆ ಕಥೆ ಹೇಳುವದು ಸೇರಿದಂತೆ ವಿವಿಧ ಕಾರ್ಯಕ್ರಮ ನಡೆದವು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…