ಕಲಬುರಗಿ: ನಗರದ ಸೂಪರ್ ಮಾರ್ಕೆಟ್‍ನ ಸಂಗಮ ಚಿತ್ರಮಂದಿರದಿಂದ ಕೋಟೆಯ ವರೆಗೆ ಲೋಕಪಯೋಗಿ ಇಲಾಖೆ 2022-23ನೇ ಸಾಲಿನ 5054 ಅಪೆಂಡಿಕ್ಸ್-ಇ ಅನುದಾನದಲ್ಲಿ 1.80 ಕೋಟಿ ರೂ ವೆಚ್ಚದ್ ರಸ್ತೆ ಸುಧಾರಣೆ ಹಾಗೂ ಪುಟ್‍ಪಾತ್ ಕಾಮಗಾರಿಯನ್ನು ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ ಚಾಲನೆ ನಿಡಿದರು.
ಈ ಸಂದರ್ಭದಲ್ಲಿ ದಕ್ಷಿಣ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲಿಂಗರಾಜ ಕಣ್ಣಿ, ಲಿಂಗರಾಜ ತಾರಫೈಲ್, ಎಇ ಮಹಮ್ಮದ್ ಮಜರೋದ್ದಿನ್, ಗುತ್ತಿಗೇದಾರ ಇಫ್ತೆಕಾರ್ ಆಜಮ್ ಸೇರಿದಂತೆ ಇತರರು ಇದ್ದರು.
ಡಿಸೆಂಬರ್ 4ಕ್ಕೆ ಮತದಾನ,ಅಂದೇ ಫಲಿತಾಂಶ ಪ್ರಕಟ ಕಲಬುರಗಿ,ನ.16: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕದ 2024-29…
ಕಲಬುರಗಿ: ಕಾವ್ಯ ಅನ್ನುವುದು ಸುಲಭವಾಗಿ ಒಲಿಯುವುದಿಲ್ಲ. ಅದು ತಪಸ್ಸು ಇದ್ದ ಹಾಗೆ. ಕವಿಗಳಿಗೆ ಅಧ್ಯಯನ ಹಾಗೂ ಶಬ್ದ ಭಂಡಾರ ಅಗತ್ಯ…
ಕಲಬುರಗಿ: ನಗರದ ರಂಗಾಯಣದಲ್ಲಿ ಮನಸ್ವಿ ಸಾಂಸ್ಕøತಿಕ ಹಾಗೂ ನಾಟ್ಯ ಕಲಾವಿದರ ಸಂಘದ ವತಿಯಿಂದ ಜನಪದ ನೃತ್ಯೋತ್ಸವ ಕಾರ್ಯಕ್ರಮವನ್ನು ನೃತ್ಯಕಲಾವಿದ ಚಾಂದ…
ಕಲಬುರಗಿ: ನಗರದ ಶಾಹಬಜಾರಲ್ಲಿರುವ ಶುಕ್ಲಾ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಷಾ ಎಜುಕೇಶನಲ್ ಅಂಡ್ ಚಾರಿಟೇಬಲ್…
ಕಲಬುರಗಿ; ನವೆಂಬರ್ 20 ರಂದು ಕರ್ನಾಟಕದಲ್ಲಿ ಮಧ್ಯ ಮಾರಾಟ ಮಳಿಗೆಗಳ ಬಂದ ಕರೆಗೆ ಬೆಂಬಲವಿಲ್ಲ ಎಂದು ಡಾ. ಬಿ.ಆರ್. ಅಂಬೇಡ್ಕರ್…
ಕಲಬುರಗಿ: ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವದಂಗವಾಗಿ ಕವಿಗೋಷ್ಠಿ,…