ಸುರಪುರ: ಕನ್ನಡ ರಾಜ್ಯೋತ್ಸವ ಅಂಗವಾಗಿ ಕೌಶಲ್ಯ ಅಭೀವೃಧ್ಧಿ ಯಾದಗಿರಿ,ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಯಾದಗಿರಿ,ಆರ್ಟ್ ಆಫ್ ಲಿವಿಂಗ್ ಯಾದಗಿರಿ ಮತ್ತು ರೂರಲ್ ಡೆವಲಪ್ಮೆಂಟ್ ಸಹಯೋಗದಲ್ಲಿ ಸೋಲಾರ್ ಮತ್ತು ಎಲೆಕ್ಟ್ರೀಕಲ್ ಟ್ರೈನಿಂಗ್ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಜಿಲ್ಲಾ ಸಂಯೋಜಕಿ ಶಿಲ್ಪಾ ಆವಂಟಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣ ನೀಡಿ,ಆಸಕ್ತ ಯುವಕ,ಯುವತಿಯರು ತರಬೇತಿಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.ತರಬೇತಿ 60 ದಿನಗಳ ಕಾಲ ನಡೆಯಲಿದ್ದು,ಊಟ ವಸತಿಯೊಂದಿಗೆ ತರಬೇತಿ ನೀಡಲಾಗುವುದು.18 ರಿಂದ 35 ವರ್ಷ ಒಳಗಿನ 10ನೇ ಅಥವಾ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳು ತರಬೇತಿ ಪಡೆಯಬಹುದು.
ತರಬೇತಿ ನಂತರ ಉದ್ಯೋಗ ಕಲ್ಪಿಸಿ ಕೊಡಲಾಗುವುದು ಅಥವಾ ಸ್ವಂತ ಉದ್ಯೋಗವನ್ನು ಮಾಡಬಹುದು. ತರಬೇತಿಯು ಎನ್.ಎಸ್.ಡಿ.ಸಿ ಮತ್ತು ಇತರೆ ಪ್ರಮಾಣ ಪತ್ರಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದ್ದು,ಹೆಚ್ಚಿನ ಮಾಹಿತಿಗಾಗಿ 7349542546 , 9739581580 ಅಥವಾ 8310374147 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…