ಕ್ಯಾಂಪ್‍ಬೆಲ್ಸ್ ಶಾಲೆಯ ಕ್ರೀಡಾಪಟುಗಳು ರಾಜ್ಯ ಮಟ್ಟದ ಹ್ಯಾಂಡ್ ಬಾಲ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ಉಪ ನೀರ್ದೆಶಕರ ಕಾರ್ಯಾಲಯ ದಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಬಾಲಕ-ಬಾಲಕಿಯರಿಗಾಗಿ ನಗರದ ಚಂದ್ರಶೇಖರ ಪಾಟಿಲ್ ಕ್ರೀಡಾಂಗಣದಲ್ಲಿ ಆಯೋಜಿಸಿದ ವಿಭಾಗ ಮಟ್ಟದ ಹ್ಯಾಂಡ್ ಬಾಲ ಕ್ರೀಡಾಕೂಟದಲ್ಲಿ ಕ್ಯಾಂಪ್‍ಬೆಲ್ಸ್ ಶಾಲೆಯ ಕ್ರೀಡಾಪಟುಗಳು ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಾಥಮಿಕ ಶಾಲೆಯ ಬಾಲಕರು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಬಾಲಕೀಯರು ದ್ವಿತೀಯ ಸ್ಥಾನ, ಪ್ರೌಢ ಶಾಲೆಯ ಬಾಲಕರು ಹಾಗೂ ಬಾಲಕಿಯರು ಹ್ಯಾಂಡ್ ಬಾಲ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಹಂತದಲ್ಲಿ ಪ್ರಥಮ ಮತ್ತು ದ್ವೀತಿಯ ಸ್ಥಾನ ಪಡೆದ ಬಾಲಕ ಮತ್ತು ಬಾಲಕೀಯರು ಅ. 30 ರಂದು ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಹ್ಯಾಂಡ್ ಬಾಲ ಕ್ರೀಡಾಕೂಟಕ್ಕೆ ಆಯ್ಕೆ ಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಜಿಲ್ಲಾ ದೈಹಿಕ ಶಿಕ್ಷಣಾಧಿಕಾಗಳಾದ ರಾಜಶೇಖರ ಗೋನಾಯಕ, ತಾಲೂಕ ಕ್ಷೇತ್ರ ಶಿಕ್ಷಣಾಧಿಕಾಗಳ ಕಾರ್ಯಾಲಯದ ದೈಹಿಕ ಶಿಕ್ಷಣ ಪರಿವಿಕ್ಷಕರಾದ ಬಸವರಾಜ ರಟಕಲ, ದಶರಥ ಎಸ್, ರಾಜು ದೊಡ್ಡಮನಿ, ಸಂತೋಷ ಕೋಬಾಳ, ಶಿವಪುತ್ರ ಹೂಗಾರ, ಉಮೇಶ ಶರ್ಮಾ, ಶಾಲೆಯ ಆಡಳಿತ ಅಧಿಕಾರಿ ಇಮ್ಮಾನ್ಯೂಲ್ ಜಯವಂತ, ಮುಖ್ಯ ಗುರುಗಳಾದ ಸೂರ್ಯಕಾಂತ ಪವಾರ, ತಂಡದ ವ್ಯವಸ್ಥಾಪಕರಾದ ದತ್ತಾತ್ರೇಯ ಜೇವರ್ಗಿ, ಶೀಲಾದೇವಿ ಹಾಗೂ ಪುನಿತ ಇವರು ಶುಭ ಹಾರೈಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

17 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago