ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮತ್ತು ಉದ್ಯೋಗದ ಮೀಸಲಾತಿಗೆ 371ಕ್ಕೆ ತಿದ್ದುಪಡಿ ತಂದು ಡಾ. ಮಲ್ಲಿಕಾರ್ಜುನ ಖರ್ಗೆ ಹಾಗೂ ಡಾ. ಧರಮ್ ಸಿಂಗ್ ಅವರು ಶ್ರಮ ವಹಿಸಿದಂತೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೂ ಡಾ. ಖರ್ಗೆ ಅವರು ಶ್ರಮ ವಹಿಸಬೇಕು ಎಂದು ಮಾದಿಗ ಸಮಾಜದ ಯುವ ನಾಯಕರಾದ ಮಂಜುನಾಥ ಎನ್, ರವರು ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವಿದ್ದು, ಒಳ ಮೀಸಲು ಜಾರಿಗೆ ತರಲು ಅವರು ಮೌನ ಮುರಿಯಬೇಕು. ಆಲ್ಲದೇ, ಸದಾಶಿವ ಆಯೋಗದ ಮೀಸಲಾತಿ ಕುರಿತ ವರದಿ ಜಾರಿಗೆ ಮನಸ್ಸು ಮಾಡಬೇಕು ಎಂದು ಹೇಳಿರುವ ಅವರು, ಈ ಕೂಡಲೇ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಸದಸ್ಯರನ್ನು ವರದಿ ಅಂಗೀಕಾರ ಮಾಡುವಂತೆ ಒತ್ತಡ ಹೇರಬೇಕು ಎಂದು ಮಂಜುನಾಥ ಎನ್,ರವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…