ಶಿಲಾಂಜಲಿ ಎಲ್. ಭಾಲೇರಾವ್ ಗೆ ಪಿಎಚ್.ಡಿ ಪದವಿ

ಕಲಬುರಗಿ; ಇಲ್ಲಿನ ಶಿಲಾಂಜಲಿ ಎಲ್. ಭಾಲೇರಾವ್ ಅವರಿಗೆ ಗುಲಬರ್ಗಾ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಲಾಘಿದೆ. ಸೂಕ್ಷö್ಮಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರು ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ. ದಯಾನಂದ ಅಗಸರ ಮಾರ್ಗದರ್ಶನದಲ್ಲಿ ಎಕ್ಟಿçಮೋಫಿಲಿಕ್ ಮೈಕ್ರೊ ಆರ್ಗ್ಯಾನಿಸಮ್ಸ್ ಆ್ಯಂಡ್ ಪೊಟೆನ್ಸಿಯಲ್ ಟ್ರಿಬ್ಯೂಟ್ಸ್ ಆಫ್ ಧೇರ್ ಎಕ್ಸಟ್ರಿಮೊಲೈಟ್ಸ್ ವಿಷಯ ಕುರಿತು ಮಹಾಪ್ರಬಂಧ ಮಂಡಿಸಿರುವುದಕ್ಕೆ ಪಿಎಚ್.ಡಿ. ಪದವಿ ನೀಡಲಾಗಿದೆ ಎಂದು ವಿವಿ ಕುಲಸಚಿವ (ಮೌಲ್ಯಮಾಪನ) ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago