ಯಾದಗಿರಿ: ಕೇಂದ್ರ ಸರಕಾರ ಯೋಜನೆಯಾದ ಪಿ.ಎಮ್ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳ ಪಟ್ಟಿ ತಮ್ಮ ಬ್ಯಾಂಕ್ಗೆ ಬಂದಿದ್ದು ಕೂಡಲೇ ಆ ಫಲಾನುಭವಿಗಳಿಗೆ ಹಣ ನೀಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ಮುಖಂಡರು ಸುರಪುರ ರಂಗಂಪೇಟೆಯ ಎಡಿಬಿ ಎಸ್.ಬಿ.ಐ ಬ್ಯಾಂಕ್ ವ್ಯವಸ್ಥಾಪಕರಿಗೆ ಒತ್ತಾಯಿಸಿದ್ದಾರೆ.
ಬ್ಯಾಂಕ್ ವ್ಯವಸ್ಥಾಪಕರಿಗೆ ಸಂಘಟನೆ ತಾಲ್ಲೂಕ ಅಧ್ಯಕ್ಷ ನಿಂಗಪ್ಪ ನಾಯಕ ಬಿಜಾಸಪುರ ನೇತೃತ್ವದಲ್ಲಿ ಭೇಟಿ ಮಾಡಿದ ಮುಖಂಡರು,ಫಲಾನುಭವಿಗಳು ಹಣಕ್ಕಾಗಿ ಎಂದರು.
ನೋಡುತ್ತಿದ್ದಾರೆ.ಕೂಡಲೇ ಎಲ್ಲಾ ಫಲಾನುಭವಿಗಳಿಗೆ ಹಣ ನೀಡಬೇಕು ಹಾಗೂ ನಗರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತ ಹಾಗೂ ರಂಗಂಪೇಟೆಯ ದೊಡ್ಡ ಬಜಾರದಲ್ಲಿ ಬ್ಯಾಂಕ್ನ ಎಟಿಎಮ್ ತೆರೆಯುವಂತೆ ಆಗ್ರಹಿಸಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘಟನೆ ತಾಲ್ಲೂಕ ಉಪಾಧ್ಯಕ್ಷ ವಿರೇಶ ರುಮಾಲಮಠ,ಮಹ್ಮದ್ ಶಫಿಕ್,ಮಹ್ಮದ್ ಹುಸೇನ್,ಹಸನ್ ಪಟೇಲ್,ಎಮ್.ಡಿ ಸರ್ವರ್ ಇತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…