ಕಲಬುರಗಿ: ಆಲ್ ಇಂಡಿಯ ಬಹುಜನ್ ಸಮಾಜ ಪಾರ್ಟಿ ರಾಜ್ಯ ಸಮಿತಿ ಆದೇಶ . ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿವತಿಯಿಂದ ಮಲ್ಲಿಕಾರ್ಜುನ. ಬಿ.ನೇಲೋಗಿ ಇವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಈ ಆದೇಶ ಇಂದಿನಿಂದಲೇ ಜಾರಿಗೆ ಬರುತ್ತದೆ ಸದರಿಯವರು ಪಕ್ಷದ ತತ್ವ ಸಿದ್ಧಾಂತಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಬೇಂಕೆದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಅಧ್ಯಕ್ಷ ಮಾರಸಂದರ ಮುನಿಯಪ್ಪ ಆದೇಶದಲ್ಲಿ ಸೂಚಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
View Comments
Title Name wrong ಆಗಿದೆ,
ಅದು ಬಹುಜನ ಸಮಾಜ ಪಾರ್ಟಿ ಅಲ್ಲ, ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ