ಕಲಬುರಗಿ: ಅಫಜಲಪೂರ ತಾಲ್ಲೂಕಿನ ಗೊಬ್ಬುರ್(ಬಿ) ಗ್ರಾಮ ಸರ್ವೆ ನಂಬರ್ 484/2 ಜಮೀನಿನ ಮೇಲೆ ದಾಳಿ ಮಾಡಿ ಅಕ್ರಮವಾಗಿ ಕಬ್ಬಿನ ಬೆಳೆ ಮಧ್ಯದಲ್ಲಿ ಗಾಂಜಾ ಗಿಡಗಳು ಬೆಳೆದಿರುವುದು ಜಮೀನು ಮಾಲಿಕನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ
ಕಂಡುಬಂದಿರುತ್ತದೆ. ಅವುಗಳನ್ನು ಏಣಿಕೆ ಮಾಡಿ ನೋಡಿದಾಗ ಹೂ, ತೆನೆಭರಿತ ಎಲೆಗಳಿಂದ ಕೂಡಿದ 15 ಹಸಿ ಗಾಂಜಾದ ಗಿಡಗಳು ಇರುತ್ತವೆ. ಹಸಿ ಗಾಂಜಾ ಗಿಡಗಳನ್ನು ತೂಕ ಮಾಡಿ ನೋಡಿದಾಗ ಒಟ್ಟು 57.7 ಏg. ತೂಕ ಇರುತ್ತದೆ. ಜಮೀನಿನ ಮಾಲೀಕರ ವಿರುದ್ದ ಎನ್.ಡಿ.ಪಿ.ಎಸ್ ಕಾಯ್ದೆ-1985 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ದಾಳಿಯಲ್ಲಿ ಆಳಂದ ವಲಯ ಕಛೇರಿಯ ಅಬಕಾರಿ ನಿರೀಕ್ಷಕರಾದ ಶ್ರೀಧರ ನಿರೋಣಿ, ಅಬಕಾರಿ ಉಪ ನಿರೀಕ್ಷಕರಾದ ಬಸವರಾಜ ಮಾಲಗತ್ತಿ ಹಾಗೂ ಅಬಕಾರಿ ಜಂಟಿ ಆಯುಕ್ತರ ಕಛೇರಿ(ಜಾ&ತ), ಕಲಬುರಗಿ ವಿಭಾಗ ಕಛೇರಿಯ ಅಬಕಾರಿ ನಿರೀಕ್ಷಕರಾದ ನರೇಂದ್ರಕುಮಾರ ಹೊಸಮನಿ, ಅಬಕಾರಿ ಉಪ ನಿರೀಕ್ಷಕರಾದ ಶರಣಪ್ಪ ಮೇದ ಹಾಗೂ ಆಳಂದ ವಲಯ ಕಛೇರಿಯ ಅಬಕಾರಿ ಮುಖ್ಯ ಪೇದೆಗಳಾದ ರಾಘವೇಂದ್ರ, ಭೋಗಪ್ಪ ಹಾಜರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…