ಕಲಬುರಗಿ: ಡಾ.ಎಸ್.ಎಂ.ಪಂಡಿತ್ ರಂಗಮಂದಿರ ಅವರಣದಲ್ಲಿ ಪ್ರತಿಷ್ಠಾಪಿಸಲಾಗಿರುವ ‘ಹಲ್ಮಡಿ ಶಾಸನ’ದ ಪ್ರತಿಕೃತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅನಾವರಣಗೊಳಿಸಿದರು.
ಶಾಸಕರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜಿಡಿಎ ಅಧ್ಯಕ್ಷ ಮಜರ್ ಅಲಂಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಪೋಲಿಸ್ ಕಮಿಷನರ್ ಡಾ. ಶರಣಪ್ಪ ಎಸ್.ಡಿ, ಎಸ್.ಪಿ ಅದ್ದೂರು ಶ್ರೀನಿವಾಸುಲು, ಭುವನೇಶ ಪಾಟೀಲ ದೇವಿದಾಸ, ಡಾ. ಆಕಾಶ, ಸೌರಬ್ ಸೇರಿದಂತೆ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…