ಚಿತ್ತಾಪುರ; ರಾಜ್ಯದ ಪುರಾತನ ದೇವಾಲಯ, ದಲಿತರ ಭೂಮಿ ಮತ್ತು ಹಿಂದೂ ರೈತರ ಜಮೀನು ಹಾಗೂ ಸ್ಮಶಾನ ಭೂಮಿಗಳು ವಕ್ಪ್ ಮಂಡಳಿ ಅತಿಕ್ರಮಣ ಮಾಡಿರುವುದನ್ನು ವಿರೋಧಿಸಿ ಪಟ್ಟಣದ ಲಾಡ್ಜೀಂಗ್ ಕ್ರಾಸ್’ನಲ್ಲಿ ಬಿಜೆಪಿ ಪಕ್ಷದ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಅವರ ನೇತೃತ್ವದಲ್ಲಿ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು.
ಇದೇ ವೆಳೆ ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ರಸ್ತೆ ತಡೆ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ನಂತರ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಣಿಕಂಠ ರಾಠೋಡ, ಶರಣಪ್ಪ ತಳವಾರ, ಮಲ್ಲಿಕಾರ್ಜುನ ಎಮ್ಮೆನೂರ್, ಬಸವರಾಜ ಬೆಣ್ಣೂರಕರ್, ಸೋಮಶೇಖರ ಪಾಟೀಲ್, ನಾಗರಾಜ ಭಂಕಲಗಿ, ಸುರೇಶ ಬೆನಕನಳ್ಳಿ, ಚಂದ್ರಶೇಖರ ಆವಂಟಿ, ನಾಗರಾಜ ಹೂಗಾರ, ಶಾಂತಕುಮಾರ ಮಳಖೇಡ, ಶ್ರೀಕಾಂತ್ ಸುಲೇಗಾಂವ, ಮಹ್ಮದ್ ಯೂನೂಸ್, ಪ್ರಭು, ಶ್ಯಾಮ್ ಮೇಧಾ, ಡಾ. ಮಹೇಂದ್ರ ಕೋರಿ, ಅಯ್ಯಪ್ಪ ರಾಮತಿರ್ಥ, ಮಹೇಶ, ಶಿವರಾಮ ಚವ್ಹಾಣ, ಬಾಲಾಜಿ ಬುರಬುರೆ, ನಾಗುಬಾಯಿ ಜಿತುರೆ, ಅಕ್ಕಮಹಾದೇವಿ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…