ಕಲಬುರಗಿ: ಬೀದರ ನಗರದಲ್ಲಿ ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಮತ್ತು ಸಂಸ್ಕøತಿಕ ಸಂಸ್ಥೆ (ರಿ )ಬೀದರ್ ಹಾಗೂ ಹಂಣ್ಮುಪಾಜಿ ಗೆಳೆಯರ ಬಳಗ ಬೀದರ್ ವತಿಯಿಂದ 50ನೇ ವರ್ಷದ ಕರ್ನಾಟಕ ಸಂಭ್ರಮ ಹಾಗೂ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಧರ್ ಎಮ್ ನಾಗನಹಳ್ಳಿ ಅವರ ಸಾಮಾಜಿಕ ಸೇವೆ ಗುರಿತಿಸಿ ಅವರಿಗೆ “ಕನ್ನಡ ಸೇವಾ ರತ್ನ ”ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ವಿವಿಧ ಮಠಾಧಿಶರು, ರಾಜಕಿಯ ಮುಖಂಡರು ಇದ್ದರು.
ಕಲಬುರಗಿ; ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಯ…
ಕಲಬುರಗಿ: ಮಂಗಳೂರು ವಿಶ್ವವಿದ್ಯಾಲಯದಲ್ಲಿ ನ. 19 ರಿಂದ 26, 2024 ರವರೆಗೆ ನಡೆಯಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಕ್ರಾಸ್…
ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನ ವಿದ್ಯಾರ್ಥಿಗಳು ಇಂಡಿಯಾ ಅಂತಾರಾಷ್ಟ್ರೀಯ ಆವಿಷ್ಕಾರ ಮತ್ತು…
ಕಲಬುರಗಿ: ಮನುಷ್ಯನ ಮಲಿನದ ಮನಸ್ಸು ಸ್ವಚ್ಛಗೊಳಿಸಿ ಸರ್ವರನ್ನು ಒಂದುಗೂಡಿಸುವ ಶಕ್ತಿ ಸಂಗೀತಕ್ಕಿದೆ ಎಂದು ಕೆಎಚ್‌ಬಿ ಗ್ರೀನ್ ಪಾರ್ಕ್ ಕ್ಷೇಮಾಭಿವೃದ್ಧಿ ಸಂಘದ…
ಸಿಪಿಐ (ಎಂ)ನ 4ನೇ ಸಮ್ಮೇಳನ / ಬಿಜೆಪಿ-ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು ಶಹಾಬಾದ: ಒಂದೇ ನಾಣ್ಯದ ಎರಡು ಮುಖಗಳಂತೆ…
ಶಹಾಬಾದ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ, ರಾಜ್ಯ ಪರಿಷತ್, ಖಜಾಂಚಿ ಸ್ಥಾನಕ್ಕೆ ಶನಿವಾರ ನಡೆದ…