ಕಲಬುರಗಿ: ಬಸವ ಸಮಿತಿ ಡಾ. ಬಿ.ಡಿ. ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಹಕಾರದಲ್ಲಿ ಮಾತೋಶ್ರೀ ಮಹಾದೇವಿಯಮ್ಮ ಲಿಂ. ಗುರುಪಾದಪ್ಪ ಮಾಲಿ ಪಾಟೀಲ ಸ್ಮರಣಾರ್ಥ ಅರಿವಿನ ಮನೆ ದತ್ತಿ ಅನುಭಾವ ಹಾಗೂ ಕವಿಮಾರ್ಗ: ಡಾ. ಜಯಶ್ರೀ ವೀರಣ್ಣ ದಂಡೆ ವಿಶೇಷ ಸಂಚಿಕೆ ಬಿಡುಗಡೆ ಸಮಾರಂಭ 20 ರಂದು ಸಂಜೆ 6 ಗಂಟೆಗೆ ಜಯನಗರದ ಅನುಭವ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಕಲಬುರಗಿ ಬಸವ ಸಮಿತಿ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ಹಾಗೂ ದತ್ತಿ ದಾಸೋಹಿ ಡಾ. ಕಲ್ಯಾಣರಾವ ಜಿ. ಪಾಟೀಲ ತಿಳಿಸಿದ್ದಾರೆ.
ಮಹಾಮಹಿಮ ಸಂಗನ ಬಸವಣ್ಣನವರ ಸಾನ್ನಿಧ್ಯದಲ್ಲಿ ನಡೆಯುವ ಈ ಸಮಾರಂಭದ ಅಧ್ಯಕ್ಷತೆಯನ್ನು ಎಂ.ಎಸ್.ಐ. ಡಿಗ್ರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಈಶ್ವರಯ್ಯ ಮಠ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ ಭೂ ಸ್ವಾಧೀನ ಇಲಾಖೆಯ (ಕೆಐಎಡಿಬಿ) ಅಧಿಕಾರಿ ಡಾ. ಬಿ.ಶರಣಪ್ಪ ಸತ್ಯಂಪೇಟೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಯರಗಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ರಾಜಶೇಖರ ಬಿರಾದಾರ, ಬೋನಾಳ ಅವರು ” ಬಸವಣ್ಣನವರು ಹಾಗೂ ಜಾಗತಿಕ ದಾರ್ಶನಿಕರು” ವಿಷಯ ಕುರಿತು ಅನುಭಾವ ನಿಉಡಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…