ಅಫಜಲ್ಪುರ; ಭೀಮಾ ತೀರದಲ್ಲಿರುವ ತಾಲೂಕಿನ ಸುಕ್ಷೇತ್ರ ಮಣ್ಣೂರಲ್ಲಿ ಉತ್ತರಾದಿ ಮಠಾಧೀಶರಾದ ವೇದೇಶತೀರ್ಥರ 400ನೇ ಆರಾಧನಾ ಮಹೋತ್ಸವ ಶ್ರೀಮನ್ಯಾಯಸುಧಾ ಮಂಗಳ ಮಹೋತ್ಸವ ಹಾಗೂ ಶ್ರೀ ಮಹಾಭಾರತ ತಾತ್ಪರ್ಯ ನಿರ್ಣಯ ಮಂಗಳ ಮಹೋತ್ಸವ ಸಮಾರಂಭ ಸಂಭ್ರಮದಿಂದ ಜರುಗಿತು.
ಬೆಳಗ್ಗೆ 6 ಗಂಟೆಗೆ ಸುಪ್ರಭಾತ, ಚೆನ್ನಕೇಶವ ದೇವರಿಗೆ ಪಂಚಾಮೃತ ಅಭಿಷೇಕ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರಿಂದ ನ್ಯಾಯಸುಧಾ ಪಾಠ ವೇದೇಶತೀರ್ಥ ವಿದ್ಯಾಪೀಠದಲ್ಲಿ ಶ್ರೀಮನ್ಯಾಯ ಸುಧಾ ಗ್ರಂಥ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಂದ ಗುರುಗಳ ಹಾಗೂ ವಿದ್ವಾಂಸರ ಸಮ್ಮುಖದಲ್ಲಿ ಪರೀಕ್ಷೆ ನಂತರ ರಥೋತ್ಸವ ಶ್ರೀಗಳವರಿಂದ ಭಕ್ತಾದಿಗಳಿಗೆ ಮುದ್ರಾ ಧಾರಣೆ ಶ್ರೀಗಳವರಿಂದ ಸಂಸ್ಥಾನ ಪೂಜೆ ಮುಂಬೈ ಮುಲುಂಡನ ಪಂಡಿತ ವಿಧ್ಯಾಸಿಂಹಾಚಾರ್ಯ ಮಾಹುಲಿ ಪಂಡಿತ ಮಧ್ವಾಚಾರ್ಯ ಮೊಖಾಶಿ ಅನಂತಾಚಾರ್ಯ ಅಕಮಂಚಿ ಸರ್ವೇಶಾಚಾರ್ಯ ಅಕಮಂಚಿ ಅವರಿಂದ ವೇದೇಶತೀರ್ಥರ ಮಹಿಮೆ ಕುರಿತು ಉಪನ್ಯಾಸ ನಂತರ ಶ್ರೀಗಳ ಅನುಗ್ರಹ ಸಂದೇಶ ಜರುಗಿತು.
ಸಾಯಂಕಾಲ ವೇದೇಶತೀರ್ಥ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ಅನುವಾದ ಪರೀಕ್ಷೆ ಕಾರ್ತೀಕ ಮಾಸದ ನಿಮಿತ್ತ ದೀಪೋತ್ಸವ ಪಲ್ಲಕ್ಕಿ ಉತ್ಸವ ಭಜನೆ ಗುರುಗಳ ಅನುಗ್ರಹ ಸಂದೇಶ ಮಹಾಮಂಗಳಾರತಿ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಬಿ.ಆರ್. ಪಾಟೀಲರ 76ನೇ ಹುಟ್ಟುಹಬ್ಬದ ಆಚರಣೆ ನಿಮಿತ್ತ ಕಲಬುರಗಿ: ಮನುಷ್ಯನ ಹುಟ್ಟು ಆಕಸ್ಮಿಕ ಸಾವು ನಿಶ್ಚಿತ. ಹುಟ್ಟು ಸಾವುಗಳ ನಡುವಿನ…
ಸುಳ್ಳು ದೂರು ಕೊಟ್ಟಲ್ಲಿ 3 ವರ್ಷ ಜೈಲು ಶಿಕ್ಷೆ ಕಲಬುರಗಿ: ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಬೇಕಾದರೆ…
ಕಲಬುರಗಿ: ಕಲಬುರಗಿ ಜಿಲ್ಲೆ ಶರಣರ ಹೆಬ್ಬಾಗಿಲು. ಇಲ್ಲಿ ಅನೇಕ ಶರಣರು, ದಾಸರು ಬಾಳಿ ಬದುಕಿದ ನೆಲ. ಶಿಕ್ಷಣ ಮತ್ತು ದಾಸೋಹ…
ಧಾರವಾಡ: ಉತ್ತರ ಕರ್ನಾಟಕದಾದ್ಯಂತ ನಾಟಕ ಚಟುವಟಿಕೆಗಳನ್ನು ನಿರಂತರ ನಡೆಸಿ ರಂಗಲೋಕವನ್ನು ಜೀವಂತವಾಗಿರಿಸಲು ಬದ್ಧವಾಗಿದ್ದೇನೆಂದು ಖ್ಯಾತ ನಟ, ನಿರ್ದೇಶಕ ರಾಜು ತಾಳಿಕೋಟೆ…
ಕಲಬುರಗಿ : ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುವುದರಿಂದ ಪಾಲಕರು ತಮ್ಮ ಮಕ್ಕಳನ್ನು ಕೇವಲ ಅಂಕದ ಬೆನ್ನ ಹಿಂದೆ…
ಕಲಬುರಗಿ; ನಗರದ ಶ್ರೀ ಶರಣಬಸವೇಶ್ವರ ಪುಣ್ಯಕ್ಷೇತ್ರದ ದಾಸೋಹ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ…