ಸುರಪುರ: ನವೆಂಬರ್ 11 ರಂದು ಎಲ್ಲಾ ಕಚೇರಿಗಳಲ್ಲಿ ಕಡ್ಡಾಯವಾಗಿ ಒನಕೆ ಓಬವ್ವನವರ ಜಯಂತಿ ಆಚರಿಸಬೇಕು ಎಂದು ಉಪ ತಹಸಿಲ್ದಾರ್ ಮಲ್ಲಯ್ಯ ದಂಡು ತಿಳಿಸಿದರು.
ನಗರದ ತಹಸಿಲ್ದಾರ್ ಕಚೇರಿಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ತಾಲ್ಲೂಕು ಆಡಳಿತ ದಿಂದ ತಹಸಿಲ್ದಾರ್ ಕಚೇರಿಯ ಸಭಾಂಗಣದಲ್ಲಿ ನವೆಂಬರ್ 11 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಒನಕೆ ಓಬವ್ವನವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಿಳಿಸಿದರು.ಅಲ್ಲದೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸ ಬೇಕು.ಇದೇ ಸಂದರ್ಭದಲ್ಲಿ ಒನಕೆ ಓಬವ್ವನವರ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಂಗಣ್ಣ ಗೋನಾಲ,ನ್ಯಾಯವಾದಿ ಯಲ್ಲಪ್ಪ ಹುಲಿಕಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಬಿ.ಆರ್. ಪಾಟೀಲರ 76ನೇ ಹುಟ್ಟುಹಬ್ಬದ ಆಚರಣೆ ನಿಮಿತ್ತ ಕಲಬುರಗಿ: ಮನುಷ್ಯನ ಹುಟ್ಟು ಆಕಸ್ಮಿಕ ಸಾವು ನಿಶ್ಚಿತ. ಹುಟ್ಟು ಸಾವುಗಳ ನಡುವಿನ…
ಸುಳ್ಳು ದೂರು ಕೊಟ್ಟಲ್ಲಿ 3 ವರ್ಷ ಜೈಲು ಶಿಕ್ಷೆ ಕಲಬುರಗಿ: ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಬೇಕಾದರೆ…
ಕಲಬುರಗಿ: ಕಲಬುರಗಿ ಜಿಲ್ಲೆ ಶರಣರ ಹೆಬ್ಬಾಗಿಲು. ಇಲ್ಲಿ ಅನೇಕ ಶರಣರು, ದಾಸರು ಬಾಳಿ ಬದುಕಿದ ನೆಲ. ಶಿಕ್ಷಣ ಮತ್ತು ದಾಸೋಹ…
ಧಾರವಾಡ: ಉತ್ತರ ಕರ್ನಾಟಕದಾದ್ಯಂತ ನಾಟಕ ಚಟುವಟಿಕೆಗಳನ್ನು ನಿರಂತರ ನಡೆಸಿ ರಂಗಲೋಕವನ್ನು ಜೀವಂತವಾಗಿರಿಸಲು ಬದ್ಧವಾಗಿದ್ದೇನೆಂದು ಖ್ಯಾತ ನಟ, ನಿರ್ದೇಶಕ ರಾಜು ತಾಳಿಕೋಟೆ…
ಕಲಬುರಗಿ : ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಯಾಗುವುದರಿಂದ ಪಾಲಕರು ತಮ್ಮ ಮಕ್ಕಳನ್ನು ಕೇವಲ ಅಂಕದ ಬೆನ್ನ ಹಿಂದೆ…
ಕಲಬುರಗಿ; ನಗರದ ಶ್ರೀ ಶರಣಬಸವೇಶ್ವರ ಪುಣ್ಯಕ್ಷೇತ್ರದ ದಾಸೋಹ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ…