ಕಲಬುರಗಿ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿನಿಗಮದ ಜಿಲ್ಲಾ ಘಟಕ ಸಮಿತಿಗೆ ನಿರಂತರವಾಗಿ ಸಮಾಜ ಸೇವೆ ಮಾಡುತ್ತಾ ಇರುವಂತಹ ಅಭ್ಯರ್ಥಿಗೆ ಅಧಿಕಾರೇತರ ನಾಮ ನಿರ್ದೇಶನಕರ ಸದಸ್ಯರನ್ನಾಗಿ ಸಮಾಜದ ಸ್ವಾಮಿಜಿಗಳ ಹಾಗೂ ಹಿರಿಯರು ಮುಖಂಡರಗಳ, ಸಮಾಜದ ಚಿಂತಕರ ಒಮ್ಮತದಂತೆ ಒಬ್ಬ ಕಾರ್ಯ ಕರ್ತನನ್ನು ನಾಮ ನಿರ್ದೇಶಕನನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಜಿ.ಪಂ. ಸಿಇಓ ಅವರಿಗೆ ಮನಿವ ಸಲ್ಲಿಸಿದರು.
ಸಮುದಾಯದ ಅಭಿವೃದ್ಧಿಗೆ ಹಾಗೂ ಸಂಘಟನೆಗಳಿಗೆ ಶಕ್ತಿ ತುಂಬಿದ್ದಾಂತಾಗುತ್ತದೆ. ಪ್ರಸ್ತುತ ಸಾಲಿಗೆ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ಘಟಕ ಸಮಿತಿಗೆ ವಿಶ್ವಕರ್ಮ ಸಮುದಾಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಮುದಾಯದ ಜನರ ಕಷ್ಟ ಸುಖಗಳನ್ನು ಸಮೀಪದಿಂದ ನೋಡಿದ ಮತ್ತು ಸ್ಪಂದಿಸುತ್ತಿರುವ ಹಾಗೂ ನಿಮಗದ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಸೂಕ್ತ ವ್ಯಕ್ತಿಯನ್ನು ಅಧಿಕಾರೇತರ ನಾಮ ನಿರ್ದೇಶಕ ಸದಸ್ಯರನ್ನಾಗಿ ನೇಮಕ ಮಾಡಲು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಪಧಾಧಿಕಾರಿಗಳು ಮತ್ತು ಮಹಿಳಾ ಜಿಲ್ಲಾ ಅಧ್ಯಕ್ಷ ರು ಮಹಿಳಾ ಮುಖಂಡರು ಮತ್ತು ಜಿಲ್ಲಾ ವಿಶ್ವಕರ್ಮ ಬಂದುಗಳ ಕೋರಿಕೆ ಮೇರೆಗೆ ಶಿವಾನಂದ ಮೋನಪ್ಪ ಸುತಾರ ವಿಶ್ವಕರ್ಮ ಕಲಬುರಗಿ, ಇವರನ್ನು ನಾಮ ನಿರ್ದೇಶಕ ಸದಸ್ಯನನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಈ ಅಭ್ಯರ್ಥಿಯಿಂದ ವಿಶ್ವಕರ್ಮ ಸಮುದಾಯದ ಕಟ್ಟ ಕಡೆಯ ವ್ಯಕ್ತಿಗೆ ಅರ್ಥಿಕವಾಗಿ ಸದೃಢಗೊಳ್ಳಲು ಮತ್ತು ಸರಕಾರದಿಂದ ಸಿಗುವ ಎಲ್ಲ ಸೌಲತ್ತುಗಳ ಸಮರ್ಪಕ ಉಪಯೋಗವಾಗಲು ಸೂಕ್ತ ವ್ಯಕ್ತಿಯ ಅವಶ್ಯಕತೆ ಇದೆಯಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪೂಜ್ಯ ದೊಡ್ಡಂದ್ರ ಮಹಾಸ್ವಾ ಮಿ, ಪೂಜ್ಯ ಪ್ರಣವನಿರಂಜನ ಸ್ವಾಮೀಜಿ, ಅನೀಲಕುಮಾರ, ಅಶೋಕ ಪೆÇದ್ದಾರ, ಸುಧಾಕರ, ವಿಶ್ವಕರ್ಮ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ದೇವೀಂದ್ರ ದೇಸಾಯಿ ಕಲ್ಲೂರ, ವಿಶ್ವನಾಥ, ನಾಗರಾಜ, ಶಿವರಾಜ, ಶರಣು, ದತ್ತು ಸೇರಿದಂತೆ ಮತ್ತಿತರರಿದ್ದರು.
ಕಲಬುರಗಿ; ನಗರದ ಶ್ರೀ ಶರಣಬಸವೇಶ್ವರ ಪುಣ್ಯಕ್ಷೇತ್ರದ ದಾಸೋಹ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ…
ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್…
ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ…
ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…
ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…