ಬಿಸಿ ಬಿಸಿ ಸುದ್ದಿ

ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಗಣ್ಯರ ಸಭೆ 10ಕ್ಕೆ

ಕಲಬುರಗಿ : ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಂ ಮತ್ತು ವಿಕಾಸ ಅಕಾಡೆಮಿ ಕಲಬುರಗಿ ಸಂಯುಕ್ತವಾಗಿ ನಗರದ ಗಣ್ಯರ ಸಭೆಯನ್ನು ರವಿವಾರ ಸಂಜೆ 5 ಗಂಟೆಗೆ ಸಾರ್ವಜನಿಕ ಉದ್ಯಾನವನದಲ್ಲಿರುವ ವೀರಶೈವ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ ವಿಕಾಸ ಅಕಾಡೆಮಿ ಜಿಲ್ಲಾ ಸಂಚಾಲಕ ಉಮೇಶ ಶೆಟ್ಟಿ ತಿಳಿಸಿದ್ದಾರೆ.

ನಗರದ ವಿವಿಧ ಕ್ಷೇತ್ರಗಳ ಗಣ್ಯರ ಸಭೆಯ ಸಾನ್ನಿಧ್ಯವನ್ನು ಶ್ರೀ ಶರಣಬಸವೇಶ್ವರರ ಸಂಸ್ಥಾನದ ಪೂಜ್ಯ ಮಾತೋಶ್ರೀ ಡಾ.ದಾಕ್ಷಾಯಣಿ ಎಸ್.ಅಪ್ಪ ವಹಿಸುವರು. ಭಾರತ ವಿಕಾಸ ಸಂಗಮ ಹಾಗೂ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂರಕ್ಷಕ ಬಸವರಾಜ ಪಾಟೀಲ ಸೇಡಂ ದಿಕ್ಸೂಚಿ ನೀಡಲಿದ್ದಾರೆ.

ಸಹ ಸಂಯೋಜಕ ಮಾರ್ತಾಂಡ ಶಾಸ್ತ್ರಿ, ಗುವಿವಿ ಕುಲಪತಿ ಡಾ.ದಯಾನಂದ ಅಗಸರ, ಪ್ರೊ.ಕೆ.ಎಸ್.ಮಾಲಿಪಾಟೀಲ ಉಪಸ್ಥಿತರಿರಲಿದ್ದಾರೆ.

emedialine

Recent Posts

ಜಾನಪದದಲ್ಲಿ ಮಾನವೀಯ ಮೌಲ್ಯಗಳು ಒಳಗೊಂಡಿದೆ: ಯಲ್ಲಪ್ಪ ನಾಯ್ಕೋಡಿ

ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…

58 mins ago

ಕಲಬುರಗಿ ಸ್ಮಾರ್ಟ್ ಸಿಟೀ ಎನ್ನುವುದು ಸಿಎಂ ತೋರಿಸುವ ಹಗಲ ನಕ್ಷತ್ರ

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ…

1 hour ago

ರವಿ ಎನ್ ದೇಗಾಂವ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ

ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…

1 hour ago

ಕಲಬುರಗಿ; 10 ಕೃತಿಗಳಿಗೆ `ಅಮ್ಮ ಪ್ರಶಸ್ತಿ’

ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…

1 hour ago

ವಾಡಿ; ಮಕ್ಕಳ ದಿನಾಚರಣೆ ಸಂಭ್ರಮ

ವಾಡಿ: ಮಾಜಿ ಪ್ರಧಾನಿ ಪಂಡೀತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಪ್ರಯುಕ್ತ ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.…

1 hour ago

ಶಿಶುಪಾಲನಾ ಕೇಂದ್ರ. ಸ್ಥಾಪನೆ ಉದ್ಯೋಗಸ್ಥ ಮಹಿಳೆಯರಿಗೆ ಅನಕೂಲ

ಕಲಬುರಗಿ: ಸರಕಾರದಿಂದ ಸ್ಥಾಪನೆ ಆದ ಶಿಶುಪಾಲನಾ ಕೇಂದ್ರಗಳಿಂದ ಬೇರೆ ಕಡೆ ಕೆಲಸಕ್ಕೆ. ಹೋಗುವ ಮಹಿಳೆಯರಿಗೆ ತಮ್ಮ. ಮಕ್ಕಳನ್ನು. ಬಿಟ್ಟು. ಹೋಗಲು…

2 hours ago