ಕಲಬುರಗಿ: ನಗರದ ಸಂತ ಜೋಸೆಫ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ದೇಶಿ ಹಬ್ಬ ದಶಮಾನೋತ್ಸವವನ್ನು ಜಿಲ್ಲಾಧಿಕಾರಿ ಫೌಜಿಯಾ ಬಿ.ತರನ್ನುಮ್ ಅವರು ಉದ್ಘಾಟಿಸಿ ವಿದ್ಯಾರ್ಥಿನಿಯರು ಸಿದ್ದಪಡಿಸಿದ ಅಡುಗೆ ಅಲಂಕಾರಿಕ ವಸ್ತು ಪ್ರದರ್ಶನವನ್ನು ವೀಕ್ಷಿಸಿದರು.
ನಗರ ಪೆÇಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ, ಸಂತ ಜೋಸೆಫ್ ಕಾನ್ವೆಂಟ್ ಶಿಕ್ಷಣ ಸಂಸ್ಥೆ ಮುಖ್ಯಸ್ಥರಾದ ಸಿಸ್ಟರ್ ಸಜನಾ, ಆಡಳಿತಾಧಿಕಾರಿ ಸಿಸ್ಟರ್ ಪ್ರಾನ್ಸಿನ್, ಪ್ರಾಂಶುಪಾಲ ಡಾ.ಚಿ.ಸಿ.ನಿಂಗಣ್ಣ, ವೆಂಕಟೇಶ ನೀರಡಗಿ, ಹನುಮಂತ ಚಿನ್ನಾ, ರವೀಂದ್ರ ವಿಭೂತಿ ಇದ್ದರು.
ಕಲಬುರಗಿ ನಗರದ ಗಂಜ್ ಪ್ರದೇಶದಲ್ಲಿರುವ ಲಾಹೋಟಿ ಮೋಟಾರ್ಸ್ ಶೋರೂಂನಲ್ಲಿ ಮಾರುತಿ ಅರೇನಾ ಕಂಪನಿಯ ದಿ ಡಾಸ್ಲಿಂಗ್ ನ್ಯೂ ಡಿಸೈರ್ ಕಾರ್…
ಕಲಬುರಗಿ: ನಗರದ ಜೀಮ್ಸ್ ಆಸ್ಪತ್ರೆಯಲ್ಲಿರುವ ಇಂದಿರಾ ಕ್ಯಾಂಟಿನ್‍ನಲ್ಲಿ ಕಳಪೆ ಆಹಾರ ವಿತರಣೆ ಮಾಡುತ್ತಿರುವುದನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಜೈ ಕನ್ನಡಿಗರ ಸೇನೆಯಿಂದ…
ಕಲಬುರಗಿ: ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾ ಸಮಿತಿವತಿಯಿಂದ ನವೆಂಬರ್ 14ರಂದು 8ನೇ ಪೀಠಾಧಿಪತಿಗಳು ಪೂಜ್ಯ ಡಾ. ಶ್ರೀ ಶರಣಬಸಪ್ಪ…
ವಿಜಯನಗರ (ಹೊಸಪೇಟೆ):ಪ್ರಸಕ್ತ ವರ್ಷದಲ್ಲಿ ವಿಜಯನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೆಕೆಆರ್ ಡಿಬಿಯಿಂದ ರೂ. 348 ಕೋಟಿ ನೀಡಲಾಗಿದೆ ಎಂದು ಕಲ್ಯಾಣ…
ಕಲಬುರಗಿ; ಮೌನವಾಗಿರುವವರೆಲ್ಲ ದಡ್ಡರಲ್ಲ, ತುಂಬಾ ಮಾತನಾಡುವವರೆಲ್ಲ ಬುದ್ಧಿವಂತರಲ್ಲ, ಮಾತಿಗೆ ಒಂದರ್ಥವಿದ್ದರೆ, ಮೌನಕ್ಕೆ ಸಾವಿರ ಅರ್ಥವಿದೆ, ಅದರಂತೆ ಬಬಲಾದ ಗುರುಪಾದಲಿಂಗ ಪೂಜ್ಯರು…
ಕಲಬುರಗಿ: ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ವಿಜಯದಾಸರ ಆರಾಧನೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಮಹಿಳಾ ಭಜನಾ…