ಕಲಬುರಗಿ: ನಗರದ ಟೌನ್ ಹಾಲ್ ಮುಂಭಾಗದಲ್ಲಿ ಡಾ.ಬಾಬು ಜಗಜೀವನರಾಮ್ ಪುತ್ಥಳಿ ಆವರಣದಲ್ಲಿ ಮಾಜಿ ಮಂತ್ರಿ ಹಾಗೂ ಮಾದಿಗ ಸಮಾಜದ ಹಿರಿಯ ಮುಖಂಡ ದಿ.ಜಿ.ರಾಮಕೃಷ್ಣ ಅವರ 88ನೇ ಜನ್ಮದಿನ ನಿಮಿತ್ತ ಮಾದಿಗ ಸಮಾಜದಿಂದ ಆಚರಣೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಶಾಸಕ ಅಲಪ್ರಭು ಪಾಟೀಲ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾದಿಗ ಸಮಾಜದ ಮುಖಂಡರಾದ ರಾಜು ವಾಡೇಕರ್, ದಶರಥ ಕಲಗುರ್ತಿ, ರಾಜು ಕಟ್ಟಿಮನಿ, ಲಿಂಗರಾಜ ತಾರಫೈಲ್, ಮಲ್ಲಪ್ಪ ಚಿಗನೂರ್, ಶ್ರೀನಿವಾಸ ರಾಮನಾಳಕರ, ಹಣಮಂತ ಅಂಕಲಗಿಕರ, ರಾಣಪ್ಪಾ ತೆಗನೂರ್, ಮಂಜುನಾಥ್ ಲೆಂಗಟಿ, ಸುರೇಶ್ ಇಟಗಿ, ಪ್ರಕಾಶ ಮಾಳಗೆ, ದೇವಿಂದ್ರ ಬೀಳವರ್, ಮಲ್ಲಿಕಾರ್ಜುನ ಜಿನಕೇರಿ, ದಿಗಂಬರ ತ್ರಿಮೂರ್ತಿ, ಚಂದ್ರಕಾಂತ್ ನಟಿಕಾರ್, ಚಂದಪ್ಪ ಕಟ್ಟಿಮನಿ, ಬಂಡೇಶ್ ರತ್ನಡಗಿ, ಶ್ರೀಮಂತ ಭಂಡಾರಿ, ಮಾರಲಿಂಗ ಅಣಗಿ, ದೇವೇಂದ್ರ ಕೊಳೆಕರ್, ವೆಂಕಟೇಶ್ ನಾಟಿಕರ್, ಮಲ್ಲಿಕಾರ್ಜುನ್ ಸರಡಗಿ, ಸೈಬಣ್ಣ ಗಡೆಸೂರ್, ವಿನೋದ್, ಸತೀಶ್ ನೀಲೂರ್ ಸೇರಿದಂತೆ ಮಾದಿಗ ಸಮಾಜದ ಮುಖಂಡರು ಯುವಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…