ಬಿಸಿ ಬಿಸಿ ಸುದ್ದಿ

ಎಸ್ ನಿಜಲಿಂಗಪ್ಪ ದಂತ ಕಾಲೇಜಿನಲ್ಲಿ ಗ್ಯಾಜುವೇಶನ್ ಡೇ ಆಚರಣೆ

ಕಲಬುರಗಿ: ನಗರದ ಪಿಡಿಎ ಅಡಿಟೊರಿಯಮ್‍ನ ಸ್ಮಾಕ್ ಸಭಾಂಗಣದಲ್ಲಿ ಎಸ್ ನಿಜಲಿಂಗಪ್ಪ ದಂತ ವಿಜ್ಞಾನ ಸಂಸ್ಥೆ ಮತ್ತು ಸಂಶೋಧನಾ ಕಾಲೇಜಿನ 2024ನೇ ಸಾಲಿನ ಗ್ಯಾಜುವೇಶನ್ ಡೇ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಡಾ. ಆರ್.ಎಸ್. ಮುಧೋಳ, ಶಶೀಲ ನಮೋಶಿ, ಡಾ.ಶರಣಬಸಪ್ಪ ಹರವಾಳ, ಡಾ. ಅನೀಲಕುಮಾರ ಪಟಣ, ಡಾ. ಕಿರಣ ದೇಶಮುಖ, ನಿಶಾಂತ ಎಲಿ, ಅರುಣಕುಮಾರ ಪಾಟೀಲ, ಸೇರಿದಂತೆ ಮತ್ತಿತರರಿದ್ದರು.

emedialine

Recent Posts

ಶಿವಣ್ಣನ `ಭೈರತಿ ರಣಗಲ್’ ಸಿನಿಮಾದಲ್ಲಿ ರೆಡ್ಡಿ ನಟನೆ

ಕಲಬುರಗಿ: ನಾಟ್ಯಸಾರ್ವಭೌಮ ಡಾ.ಶಿವರಾಜಕುಮಾರ ಅವರ ಅಭಿನಯದ ಅದ್ದೂರಿ ಆ್ಯಕ್ಷನ್, ಥ್ರಿಲ್ಲರ್ ಇರುವ `ಭೈರತಿ ರಣಗಲ್’ ಸಿನಿಮಾದಲ್ಲಿ ಲೇಖಕ, ಪತ್ರಕರ್ತ, ರಂಗ…

39 mins ago

ಮಾರುತಿ ಅರೇನಾ ಕಂಪನಿಯ ದಿ ಡಾಸ್ಲಿಂಗ್ ನ್ಯೂ ಡಿಸೈರ್ ಕಾರ್ ಮಾರುಕಟ್ಟೆಗೆ ಬಿಡುಗಡೆ

ಕಲಬುರಗಿ ನಗರದ ಗಂಜ್ ಪ್ರದೇಶದಲ್ಲಿರುವ ಲಾಹೋಟಿ ಮೋಟಾರ್ಸ್ ಶೋರೂಂನಲ್ಲಿ ಮಾರುತಿ ಅರೇನಾ ಕಂಪನಿಯ ದಿ ಡಾಸ್ಲಿಂಗ್ ನ್ಯೂ ಡಿಸೈರ್ ಕಾರ್…

15 hours ago

ಜೈ ಕನ್ನಡಿಗರ ಸೇನೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕಲಬುರಗಿ: ನಗರದ ಜೀಮ್ಸ್ ಆಸ್ಪತ್ರೆಯಲ್ಲಿರುವ ಇಂದಿರಾ ಕ್ಯಾಂಟಿನ್‍ನಲ್ಲಿ ಕಳಪೆ ಆಹಾರ ವಿತರಣೆ ಮಾಡುತ್ತಿರುವುದನ್ನು ತಡೆಗಟ್ಟಬೇಕೆಂದು ಒತ್ತಾಯಿಸಿ ಜೈ ಕನ್ನಡಿಗರ ಸೇನೆಯಿಂದ…

15 hours ago

ಶರಣರ ಕೃಪೆಗೆ ಪಾತ್ರರಾಗಿಯೆಂದು ಮನವಿ: ನಾಗನಹಳ್ಳಿ, ಪಾಟೀಲ್

ಕಲಬುರಗಿ: ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾ ಸಮಿತಿವತಿಯಿಂದ ನವೆಂಬರ್ 14ರಂದು 8ನೇ ಪೀಠಾಧಿಪತಿಗಳು ಪೂಜ್ಯ ಡಾ. ಶ್ರೀ ಶರಣಬಸಪ್ಪ…

15 hours ago

ವಿಜಯನಗರ ಜಿಲ್ಲೆ ಅಭಿವೃದ್ದಿಗೆ ಕೆಕೆಆರ್ ಡಿಬಿಯಿಂದ 348 ಕೋಟಿ ರೂ ಅನುದಾನ: ಡಾ.ಅಜಯ್ ಸಿಂಗ್‌

ವಿಜಯನಗರ (ಹೊಸಪೇಟೆ):ಪ್ರಸಕ್ತ ವರ್ಷದಲ್ಲಿ ವಿಜಯನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೆಕೆಆರ್ ಡಿಬಿಯಿಂದ ರೂ. 348 ಕೋಟಿ ನೀಡಲಾಗಿದೆ ಎಂದು ಕಲ್ಯಾಣ…

15 hours ago

ಮೌನ ಶಾಂತಿ ಸಮೃದ್ಧಿಯ ಸಂಕೇತ; ಗಿರೆಗೋಳ

ಕಲಬುರಗಿ; ಮೌನವಾಗಿರುವವರೆಲ್ಲ ದಡ್ಡರಲ್ಲ, ತುಂಬಾ ಮಾತನಾಡುವವರೆಲ್ಲ ಬುದ್ಧಿವಂತರಲ್ಲ, ಮಾತಿಗೆ ಒಂದರ್ಥವಿದ್ದರೆ, ಮೌನಕ್ಕೆ ಸಾವಿರ ಅರ್ಥವಿದೆ, ಅದರಂತೆ ಬಬಲಾದ ಗುರುಪಾದಲಿಂಗ ಪೂಜ್ಯರು…

15 hours ago