ಸುರಪುರ: ನಗರದ ತಹಸಿಲ್ಧಾರ್ ಕಚೇರಿ ಸಭಾಂಗಣದಲ್ಲಿ ತಾಲೂಕ ಆಡಳಿತ ದಿಂದ ಒನಕೆ ಓಬವ್ವನವರ ಜಯಂತಿ ಆಚರಿಸಲಾಯಿತು.ಕಾರ್ಯಕ್ರಮದ ಆರಂಭದಲ್ಲಿ ಒನಕೆ ಓಬವ್ವನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವಿಸಿದರು.
ನಂತರ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಉಪನ್ಯಾಸಕ ವೆಂಕಟೇಶಗೌಡ ಭಾಗವಹಿಸಿ ಒನಕೆ ಓಬವ್ವನವರ ಕುರಿತು ಮಾತನಾಡಿದರು. ಅಲ್ಲದೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ತಹಸಿಲ್ದಾರ್ ಹುಸೇನಸಾಬ್ ಎ.ಸರಕಾವಸ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಗರಸಭೆ ಉಪಾಧ್ಯಕ್ಷ ರಾಜಾ ಪಿಡ್ಡ ನಾಯಕ (ತಾತಾ),ಉಪ ತಹಸಿಲ್ದಾರ್ ಮಲ್ಲಯ್ಯ ದಂಡು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಾಲ್ಮೀಕಿ ನಾಯಕ ಸಂಘದ ತಾಲ್ಲೂಕ ಅಧ್ಯಕ್ಷ ಭೀಮಗೌಡ ಲಕ್ಷ್ಮೀ,ನಗರಸಭೆ ವ್ಯವಸ್ಥಾಪಕ ಯಲ್ಲಪ್ಪ ನಾಯಕ, ವಕೀಲ ಯಲ್ಲಪ್ಪ ಹುಲಿಕಲ್,ಭೀಮು ನಾಯಕ ಮಲ್ಲಿಬಾವಿ,ನಾಗರಾಜ ಪ್ಯಾಪ್ಲಿ,ಚಂದ್ರಶೇಖರ ನಾಯಕ ದೊರೆ ಬಿಚ್ಚಗತ್ತಿಕೇರಾ, ನಿಂಗಣ್ಣ ಗೋನಾಲ ಸೇರಿದಂತೆ ಅನೇಕ ಮುಖಂಡರು ಹಾಗೂ ಕಂದಾಯ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್…
ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ…
ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…
ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…
ವಾಡಿ: ಮಾಜಿ ಪ್ರಧಾನಿ ಪಂಡೀತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಪ್ರಯುಕ್ತ ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.…