ಕಲಬುರಗಿ: ಮಕ್ಕಳ ದಿನಾಚರಣೆ ನಿಮಿತ್ತ ಇಂದು ಸಂಜು ನಗರದಲ್ಲಿರುವ ಕಲಿಕಾ ಕೇಂದ್ರದಲ್ಲಿ ಮನ್ನೂರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥರಾದ ಫಾರೂಕ್ ಮನ್ನೂರ್ ಜನ್ಮದಿನಾಚರಣೆ ಆಚರಿಸಿಕೊಂಡರು.
ಈ ಸಂದರ್ಭದಲ್ಲಿ ಕಲಿಕಾ ಕೇಂದ್ರಗಳ ಮಕ್ಕಳಿಗೆ ನೋಟ್ ಬುಕ್ ಮತ್ತು ಪೇನ್ ಗಳನ್ನು ಮನ್ನೂರ್ ಸಂಸ್ಥೆಯಡಿಯಲ್ಲಿ ವಿತರಿಸಿ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯುವ ಮೂಲಕ ಮಾದರಿಯಾಗಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಲಿಕಾ ಕೇಂದ್ರದ ಸಂಚಾಲಕಿ ಸ್ಲಂ ಜನಾಂದೋಲನಾ ಸಂಘಟನೆಯ ನಾಯಕಿ ರೇಣುಕಾ ಸರಡಗಿ, ಗೌರಮ್ಮ ಕಲಿಕಾ ಕೇಂದ್ರದ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಜಾನಪದ ಸಾಹಿತ್ಯ ಸಂಸ್ಕೃತಿ ಹಾಗೂ ಜಾನಪದ ಕಲೆ ಪ್ರಕಾರಗಳಲ್ಲಿ ಮಾನವಿಯ ಮೌಲ್ಯ ಅಡಕವಾಗಿದೆ ಎಂದು ಮಹಾಪೌರರಾದ ಯಲ್ಲಪ್ಪ ನಾಯ್ಕೊಡಿ…
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲ್ಯಾಣ ಕರ್ನಾಟಕದ ಜನರ ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಾ ಬಂದಿದ್ದಾರೆ, ಅದರ ಮುಂದುವರೆದ ಭಾಗವಾಗಿ…
ಕಲಬುರಗಿ: ಕೆ ಪಿ ಆರ್ ಸಕ್ಕರೆ ಕಾರ್ಖಾನೆಯಿಂದ ಹೊರಬಿಡುತ್ತಿರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರ ಜಮೀನುಗಳಿಗೆ…
ಕಲಬುರಗಿ; ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ವಿದ್ಯಾರಶ್ಮಿ…
ವಾಡಿ: ಮಾಜಿ ಪ್ರಧಾನಿ ಪಂಡೀತ್ ಜವಾಹರಲಾಲ್ ನೆಹರು ಅವರ ಜನ್ಮದಿನ ಪ್ರಯುಕ್ತ ಪಟ್ಟಣದ ವಿವಿಧ ಶಾಲೆಗಳಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.…
ಕಲಬುರಗಿ: ಸರಕಾರದಿಂದ ಸ್ಥಾಪನೆ ಆದ ಶಿಶುಪಾಲನಾ ಕೇಂದ್ರಗಳಿಂದ ಬೇರೆ ಕಡೆ ಕೆಲಸಕ್ಕೆ. ಹೋಗುವ ಮಹಿಳೆಯರಿಗೆ ತಮ್ಮ. ಮಕ್ಕಳನ್ನು. ಬಿಟ್ಟು. ಹೋಗಲು…