ಕಲಬುರಗಿ: ಪುನೀತ್ ಕೆರೆಹಳ್ಳಿ ಬಂಧಿಸಿರುವದನ್ನು ಖಂಡಿಸಿ ರಾಷ್ಟ್ರ ರಕ್ಷಣಾ ಪಡೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮುಖಾಂತರ ರಾಮನಗರ ಜಿಲ್ಲೆಯ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಚನ್ನಪಟ್ಟಣ ಉಪ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ವಕ್ಸ್ ಇಲಾಖೆಯ ಸಚಿವರಾದ ಜಮೀರ್ ಅಹ್ಮದ ಖಾನ್ ರವರು ಮಾಜಿ ಮುಖ್ಯಮಂತ್ರಿಗಳು ಹಾಗೂ ಪ್ರಸ್ತುತ ಕೇಂದ್ರ ಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ ರವರ ಮೈಬಣ್ಣವನ್ನುದ್ದೇಶಿಸಿ ವೆಂಗ್ಯವಾಗಿ ಹೇಳಿಕೆ ನೀಡಿದ್ದು, ಇದರಿಂದ ಅಸಂಖ್ಯಾತ ಹಿಂದು ಕಾರ್ಯತ್ರರು ಹಾಗೂ ಹೆಚ್.ಡಿ ಕುಮಾರಸ್ವಾಮಿ ಅವರ ಅಭಿಮಾನಿಗಳಿಗೆ ಅಪಾರ ನೋವುಂಟಾಗಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ
ಜಿಲ್ಲಾ ಅಧ್ಯಕ್ಷ ಮಡಿವಾಳಪ್ಪ ಅಮರಾವತಿ, ಜಿಲ್ಲಾ ಉಪಾಧ್ಯಕ್ಷ ಗಂಗಾಧರ ಹಲಬಾ, ನಾರಾಯಣ ಜಾಗೀರದಾರ, ವಿಶ್ಚಲ ಕುಲಕರ್ಣಿ, ಪ್ರಜ್ವಲ ಮಾಲೀಪಾಟೀಲ, ರಮೇಶ ಬೀದರಕರ್, ಜೈಭೀಮ ದೊಡ್ಡಮನಿ, ಚೇತನ ಬೆನಕನಳ್ಳಿ ಸೇರಿದಂತೆ ಇತರರು ಇದ್ದರು.
ಆನೇಕಲ್: ಮಂಡ್ಯ ಟೈಮ್ಸ್ ಪತ್ರಿಕೆ ಸಂಪಾದಕರಾದ ಎಸ್. ಎಂ ಕುಮಾರಸ್ವಾಮಿ ರವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ರಾಜ್ಯ ಬೆಂಗಳೂರು…
ಕಲಬುರಗಿ: ಪ್ರವಾಸದಲ್ಲಿರುವ ಕರ್ನಾಟಕ ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ ಅವರು ಶುಕ್ರವಾರ ದಿನವಿಡೀ ಸಾರ್ವಜನಿಕರ ಅಹವಾಲು ಸ್ಚೀಕರಿಸಿದದ ನಂತರ ರಾತ್ರಿ…
ಕಲಬುರಗಿ: ಕಳೆದ 2023-24ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ನುರಿಸಿದ ಕಬ್ಬನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿಯ ಆಧಾರದ ಮೇಲೆ ಪ್ರಸಕ್ತ 2024-25ನೇ…
ಕಲಬುರಗಿ: ಸಂತ ಶ್ರೇಷ್ಠ ಕನಕದಾಸರ 537ನೇ ಜಯಂತಿಯನ್ನು ನವೆಂಬರ್ 18ರಂದು ಕಲಬುರಗಿಯಲ್ಲಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ಪ್ರದೇಶ…
ಕಲಬುರಗಿ: ಇಲ್ಲಿನ ಎಸ್ ಆರ್ ಎನ್ ಮೆಹೆತಾ ಶಾಲೆಯ ವಿದ್ಯಾರ್ಥಿಗಳು ನೂತನ ಆವಿಷ್ಕಾರವೊಂದನ್ನು ಮಾಡುವ ಮೂಲಕ ಗೋವಾದಲ್ಲಿ ನಡೆದ ವಾರ್ಷಿಕ…
ಶಹಾಬಾದ: ತಾಲೂಕ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಿಸೆಂಬರ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಶಹಾಬಾದ ತಾಲೂಕ ಪ್ರಥಮ ಕನ್ನಡ ಸಾಹಿತ್ಯ…