ಕಲಬುರಗಿ; ನಗರದ ನೂತನ ವಿದ್ಯಾಲಯ ಸಂಸ್ಥೆಯ ಶ್ರೀ ಸತ್ಯಪ್ರಮೋದತೀರ್ಥ ಸಭಾಮಂಟಪದಲ್ಲಿ ನೂತನ ವಿದ್ಯಾಲಯ ಸಂಸ್ಥೆ ವತಿಯಿಂದ ಸಾಂಸ್ಕøತಿಕ ಉತ್ಸವ 2024-25 ಕಾರ್ಯಕ್ರಮವನ್ನು ಚಲನಚಿತ್ರ ನಟ ಹುಲಿ ಕಾರ್ತಿಕ ಉದ್ಘಾಟಿಸಿದರು.
ನೂತನ ವಿದ್ಯಾಲಯ ಸಂಸ್ಥೆಯ ಅಧ್ಯಕ್ಷ ಡಾ. ಗೌತಮ ಆರ್. ಜಹಾಗೀರದಾರ, ನಟರಾದ ತರುಣ ಶರ್ಮಾ, ಆರವ ಸೂರ್ಯ, ಶ್ರೀಕಾಂತ ಕುಲಕರ್ಣಿ, ಸುಧಾ ಕುಲಕರ್ಣಿ ಕರಲಗೀಕರ, ಎಂ.ಹೆಚ್.ಚಾರಿ, ಡಾ.ರಮೇಶ ಯಳಸಂಗಿಕರ್, ಆನಂದ ಪಪ್ಪು, ಅಭಿಜಿತ ದೇಶಮುಖ, ಡಾ.ಗೋತಗಿಕರ ವಿಜಯಕುಮಾರ, ಜಿ.ಎಂ. ಪೂಜಾರ ಸೇರಿದಂತೆ ಮುಖ್ಯ ಗುರುಗಳು, ನೂ.ವಿ.ವಿದ್ಯಾನಿಕೇತನ ಪ್ರೌಢಶಾಲೆ ಸಹ ಸಂಚಾಲಕರು, ವಿದ್ಯಾನಿಕೇತನ ಪ್ರೌಢಶಾಲೆಯ ಸಕಲ ಸಿಬ್ಬಂದಿ ವರ್ಗದವರು ಇದ್ದರು.
ಆನೇಕಲ್: ಮಂಡ್ಯ ಟೈಮ್ಸ್ ಪತ್ರಿಕೆ ಸಂಪಾದಕರಾದ ಎಸ್. ಎಂ ಕುಮಾರಸ್ವಾಮಿ ರವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ರಾಜ್ಯ ಬೆಂಗಳೂರು…
ಕಲಬುರಗಿ: ಪ್ರವಾಸದಲ್ಲಿರುವ ಕರ್ನಾಟಕ ಉಪ ಲೋಕಾಯುಕ್ತ ನ್ಯಾ. ಬಿ.ವೀರಪ್ಪ ಅವರು ಶುಕ್ರವಾರ ದಿನವಿಡೀ ಸಾರ್ವಜನಿಕರ ಅಹವಾಲು ಸ್ಚೀಕರಿಸಿದದ ನಂತರ ರಾತ್ರಿ…
ಕಲಬುರಗಿ: ಕಳೆದ 2023-24ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ನುರಿಸಿದ ಕಬ್ಬನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿಯ ಆಧಾರದ ಮೇಲೆ ಪ್ರಸಕ್ತ 2024-25ನೇ…
ಕಲಬುರಗಿ: ಸಂತ ಶ್ರೇಷ್ಠ ಕನಕದಾಸರ 537ನೇ ಜಯಂತಿಯನ್ನು ನವೆಂಬರ್ 18ರಂದು ಕಲಬುರಗಿಯಲ್ಲಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ಪ್ರದೇಶ…
ಕಲಬುರಗಿ: ಇಲ್ಲಿನ ಎಸ್ ಆರ್ ಎನ್ ಮೆಹೆತಾ ಶಾಲೆಯ ವಿದ್ಯಾರ್ಥಿಗಳು ನೂತನ ಆವಿಷ್ಕಾರವೊಂದನ್ನು ಮಾಡುವ ಮೂಲಕ ಗೋವಾದಲ್ಲಿ ನಡೆದ ವಾರ್ಷಿಕ…
ಶಹಾಬಾದ: ತಾಲೂಕ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಿಸೆಂಬರ ತಿಂಗಳಲ್ಲಿ ಆಯೋಜಿಸಲು ಉದ್ದೇಶಿಸಿರುವ ಶಹಾಬಾದ ತಾಲೂಕ ಪ್ರಥಮ ಕನ್ನಡ ಸಾಹಿತ್ಯ…