ಬಿಸಿ ಬಿಸಿ ಸುದ್ದಿ

ಜಾನಪದ ನೃತ್ಯೋತ್ಸವ ಕಾರ್ಯಕ್ರಮ

ಕಲಬುರಗಿ: ನಗರದ ಮಾತಾ ಮಾಣಿಕೇಶ್ವರಿ ಕಾಲೋನಿಯಲ್ಲಿರುವ ಶ್ರೀ ಕೋಕಿಲ ಪರಮೇಶ್ವರಿ ದೇವಸ್ಥಾನ ಆವರಣದಲ್ಲಿ ನವಚೇತನ ಸಾಂಸ್ಕøತಿಕ ಕಲಾ ಸಂಸ್ಥೆ ವತಿಯಿಂದ  ಜಾನಪದ ನೃತ್ಯೋತ್ಸವ ಕಾರ್ಯಕ್ರಮವನ್ನು ಮಹಾದೇವ ಹಿ.ಪ್ರಾ.ಶಾಲೆಯ ಮುಖ್ಯ ಗುರುಗಳಾದ ನೀಲಮ್ಮ ಕೆ. ಪುರಂತ ಅವರು ಉದ್ಘಾಟಿಸಿದರು.

ಪೂಜ್ಯ ಶ್ರೀ ಭರತರಾಜ್ ಅಪ್ಪಾಜಿ, ಶ್ರೀ ಕೋಕಿಲ ಪರಮೇಶ್ವರಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಜೋಕೆ, ಪಿ.ಎಸ್.ಐ ಯಶೋಧಾ ಕಟಕೆ, ನವಚೇತನ ಸಾಂಸ್ಕೃತಿಕ ಕಲಾ ಸಂಸ್ಥೆಯ ಅಧ್ಯಕ್ಷ ಆಕಾಶ ಎಸ್. ಕಾಳೆ, ನಾಮದೇವ ಜೋಕೆ, ಅಕ್ಷಯ್ ಡ್ಯಾನ್ಸ್‍ರ್, ಶಶಿಕಾಂತ ಆರ್. ದಿಕ್ಷೀತ್, ರಾಹುಲ ಕಟ್ಟಿ, ಶಿವಾನಂದ ಹೊನಗುಂಟಿ, ನಟರಾಜ ಕಟ್ಟಿಮನಿ,  ಶರಣು ಕಿರಸಾವಳಗಿ, ಗುರುಶರಣ ಪಾಟೀಲ ಸೇರಿದಂತೆ ಇತರರು ಇದ್ದರು. ನಂತರ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.

emedialine

Recent Posts

ರಾಸಯೋ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ : ಪ್ರೊ. ಬಾಬಣ್ಣ ಹೂವಿನಬಾವಿ

ಕಲಬುರಗಿ : ಭಾರತ ದೇಶ ಪ್ರಗತಿಯಲ್ಲಿ ಯುವಶಕ್ತಿ ಸಹಭಾಗಿತ್ವ ಬಹಳ ಮುಖ್ಯ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸಾಗಿತ್ತು.…

46 mins ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮ

ಕಲಬುರಗಿ: ನಗರದ ಪತ್ರಿಕಾ ಭವನದಲ್ಲಿ ಜ್ಞಾನದೀಪ ನೃತ್ಯ ಕಲಾ ಸಂಸ್ಥೆ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಂಸ್ಕøತಿಕ ಸಂಜೆ ಕಾರ್ಯಕ್ರಮದಲ್ಲಿ…

2 hours ago

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಸಾಹಿತಿ ಡಾ.ಹನುಮಂತರಾವಗೆ ಅಭಿನಂದನ ಸಮಾರಂಭ

ಕಲಬುರಗಿ: ನಮ್ಮ ತಾಲೂಕಿನ ಹೆಮ್ಮೆಯ ಹೋರಾಟಗಾರ,ಕವಿ,ಸಾಹಿತಿಯಾದ ಡಾ.ಹನುಮಂತರಾವ ಅವರಿಗೆ ಪ್ರಶಸ್ತಿ ಲಭಿಸಿದ್ದು ಸಂತೋಷ ತಂದಿದೆ ಅವರಿಗೆ ಪ್ರಶಸ್ತಿ ದೊರಕಿದ್ದು ಸರ…

2 hours ago

ಕಲಬುರಗಿ: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಲಬುರಗಿ: ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಕರ್ನಾಟಕ ಸಂಘಟನಾ ವೇದಿಕೆ (ಕನ್ನಡಿಗರ ಶಕ್ತಿ) ವತಿಯಿಂದ ಕನ್ನಡ ರಾಜ್ಯೋತ್ಸವ ನಿಮಿತ್ಯವಾಗಿ ಕನ್ನಡದ ಹಬ್ಬ…

2 hours ago

ನೊಂದವರ ಬಾಳಿಗೆ ಬೆಳಕಾಗುವವರೇ ನೈಜ ಸಾಧಕರು

ಕಲಬುರಗಿ: ಯಾವ ವ್ಯಕ್ತಿ ಸಮಾಜದಲ್ಲಿರುವ ನೊಂದವರು, ಬಡವರು, ಅಸಹಾಯಕರ ಪರ ಕಾಳಜಿ ಹೊಂದಿ ಅವರಿಗೆ ಸಹಾಯ ಮಾಡುತ್ತಾನೆಯೋ, ಅವರೇ ಸಮಾಜದ…

2 hours ago

ಮಂಡ್ಯ ಟೈಮ್ಸ್ ಸಂಪಾದಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಆನೇಕಲ್: ಮಂಡ್ಯ ಟೈಮ್ಸ್ ಪತ್ರಿಕೆ ಸಂಪಾದಕರಾದ ಎಸ್. ಎಂ ಕುಮಾರಸ್ವಾಮಿ ರವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ರಾಜ್ಯ ಬೆಂಗಳೂರು…

6 hours ago