ವಾಡಿ: ಕಲಬುರಗಿ ಸಾಂಸ್ಕøತಿಕ ಪ್ರತಿಷ್ಠಾನದ ವತಿಯಿಂದ ಕೊಡಲಾಗುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಈ ವರ್ಷ ಕನ್ನಡ ಸಾಹಿತ್ಯ ಪರಿಷತ್ ವಾಡಿ ವಲಯ ಘಟಕದ ಅಧ್ಯಕ್ಷ ಸಿದ್ಧಯ್ಯಶಾಸ್ತ್ರೀ ನಂದೂರಮಠ ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ಘೋಷಿಸಲಾಗಿದ್ದು, ನ.18 ರಂದು ಸಂಜೆ 4:00 ಗಂಟೆಗೆ ಕಲಬುರಗಿ ನಗರದ ಕಲಾ ಮಂಡಳ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿದ್ದಯ್ಯ ಶಾಸ್ತ್ರೀ ಸೇರಿದಂತೆ ಒಟ್ಟು 20 ಜನ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಚ್.ನಿರಗುಡಿ ತಿಳಿಸಿದ್ದಾರೆ.
ಡಿಸೆಂಬರ್ 4ಕ್ಕೆ ಮತದಾನ,ಅಂದೇ ಫಲಿತಾಂಶ ಪ್ರಕಟ ಕಲಬುರಗಿ,ನ.16: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕದ 2024-29…
ಕಲಬುರಗಿ: ಕಾವ್ಯ ಅನ್ನುವುದು ಸುಲಭವಾಗಿ ಒಲಿಯುವುದಿಲ್ಲ. ಅದು ತಪಸ್ಸು ಇದ್ದ ಹಾಗೆ. ಕವಿಗಳಿಗೆ ಅಧ್ಯಯನ ಹಾಗೂ ಶಬ್ದ ಭಂಡಾರ ಅಗತ್ಯ…
ಕಲಬುರಗಿ: ನಗರದ ರಂಗಾಯಣದಲ್ಲಿ ಮನಸ್ವಿ ಸಾಂಸ್ಕøತಿಕ ಹಾಗೂ ನಾಟ್ಯ ಕಲಾವಿದರ ಸಂಘದ ವತಿಯಿಂದ ಜನಪದ ನೃತ್ಯೋತ್ಸವ ಕಾರ್ಯಕ್ರಮವನ್ನು ನೃತ್ಯಕಲಾವಿದ ಚಾಂದ…
ಕಲಬುರಗಿ: ನಗರದ ಶಾಹಬಜಾರಲ್ಲಿರುವ ಶುಕ್ಲಾ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಷಾ ಎಜುಕೇಶನಲ್ ಅಂಡ್ ಚಾರಿಟೇಬಲ್…
ಕಲಬುರಗಿ; ನವೆಂಬರ್ 20 ರಂದು ಕರ್ನಾಟಕದಲ್ಲಿ ಮಧ್ಯ ಮಾರಾಟ ಮಳಿಗೆಗಳ ಬಂದ ಕರೆಗೆ ಬೆಂಬಲವಿಲ್ಲ ಎಂದು ಡಾ. ಬಿ.ಆರ್. ಅಂಬೇಡ್ಕರ್…
ಕಲಬುರಗಿ: ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವದಂಗವಾಗಿ ಕವಿಗೋಷ್ಠಿ,…