ಚಿತ್ತಾಪುರ; ರೈತರ ಪಹಣಿಯಲ್ಲಿ ವಕ್ಫ್ ಎಂದು ನಮೂದಿಸಿರುವ ಹೆಸರು ಕೈ ಬೀಡಬೇಕು ಎಂದು ಒತ್ತಾಯಿಸಿ ತಾಲೂಕಿನ ಟೆಂಗಳಿ ಕ್ರಾಸ್ ಹತ್ತಿರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು.
ನಂತರ ಗ್ರೇಡ್ 2 ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಠ್ಠಲ್ ಮಾಕಾ, ಜಗದೀಶ ಸಾಗರ, ಪರಮೇಶ್ವರ ಝಳಕಿ, ವಿಜಯಕುಮಾರ್ ಚವ್ಹಾಣ, ಶಿವಯೋಗಿ ಪೂಜಾರಿ, ಪರಮೇಶ್ವರ ಮತ್ತಿಮೂಡ, ಮಹೇಬೂಬ ಪಟೇಲ್, ಮಲ್ಲಿಕಾರ್ಜುನ ಭೀಮನಳ್ಳಿಕರ್, ಮಕಬೂಲ್ ಪಟೇಲ್, ಮರೇಪ್ಪ ನಿಡಗುಂದಾ, ಸದಾಶಿವ ಡಾಕ್ಟರ್, ಮಲ್ಲಿನಾಥ ಪೂಜಾರಿ, ರಾಮರಾವ ಕುಲಕರ್ಣಿ ಸೇರಿದಂತೆ ಇತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…