ಕಲಬುರಗಿ: ಪ್ರೊ.ಬಿ.ಎಚ್.ನಿರಗುಡಿ ರವರ ಸಾರಥ್ಯದಲ್ಲಿ ಕಲಬುರಗಿ ನಗರದ ಕಲಾ ಮಂಡಳದಲ್ಲಿ ಅದ್ದೂರಿಯಾಗಿ ಆಯೊಜಿಸಿದ ಕನ್ನಡ ರಾಜ್ಯೊತ್ಸವ ಸಮಾರಂಭದಲ್ಲಿ ದಕ್ಷಿಣ ಭಾರತದ ಸುಪ್ರಸಿದ್ದ ಕನ್ನಡದ ನಿರೂಪಕ ಬಹುಮುಖ ಪ್ರತಿಭೆ ಡಾ.ಎಸ್.ಎಮ್.ಭಕ್ತ ಕುಂಬಾರ ರವರಿಗೆ ಷ.ಬ್ರ ರೇವಣಸಿದ್ದ ಶಿವಾಚಾರ್ಯರು, ಸಾಹಿತಿ ಸುರೇಶ ಬಡಿಗೇರ ರವರು ಸೇರಿ ರಾಜ್ಯೊತ್ಸವ ಪ್ರಶಸ್ತಿ ನಿಡಿ ಗೌರವಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…