ಚಿತ್ತಾಪುರ; ತಾಲೂಕಿನ ಯಾಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ 46ನೇ ಜನ್ಮದಿನದ ಪ್ರಯುಕ್ತ ಎಕ್ಸಾಮ್ ಪ್ಯಾಡ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ವಿಜಯ ಯಾಗಾಪುರ, ಶರಣಕುಮಾರ ಚವ್ಹಾಣ, ಗ್ರಾಪಂ ಸದಸ್ಯ ರವಿ ರಾಠೋಡ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಇದ್ದರು.
ಕಲಬುರಗಿ: ಖ್ಯಾತ ಶಿಕ್ಷಣತಜ್ಞ ದಿ: ಪೆÇ್ರ :ಶಂಕರಲಿಂಗ ಹೆಂಬಾಡಿ'ಯವರು ಸಂಸ್ಥಾಪಿತ ಡಾ.ರಾಜಕುಮಾರ ಸಾಹಿತ್ಯಿಕ ಮತ್ತು ಸಾಂಸ್ಕ್ರತಿಕ ಕಲಾ ಸಂಘ ರಾಜಾಪೂರ-ಕಲಬುರಗಿ…
ಕಲಬುರಗಿ: ನ.22 ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ವತಿಯಿಂದ…
ವಾಡಿ (ಕಲಬುರಗಿ): ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್, ಮತ್ತು ಐಟಿ/ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ರ‍್ಗೆ…
45ನೇ ಹುಟ್ಟುಹಬ್ಬ ಆಚರಿಕೊಳ್ಳುತ್ತಿರುವ ಪ್ರಿಯಾಂಕ್ ಖರ್ಗೆಯವರ ವೈಯಕ್ತಿಕ ಪರಿಚಯ ಎಲ್ಲರಿಗೂ ತಿಳಿದಿರುವಂತೆದ್ದೆ. ಅವರ ತಂದೆಯವರಾದ ಮಲ್ಲಿಕಾರ್ಜುನ ಖರ್ಗೆಯವರ ನಿಷ್ಟುರ ಮತ್ತು…
ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಶುಕ್ರವಾರದಂದು 2ನೇಯ ಎರಡು ದಿನಗಳ Iಇಇಇ ಇಂಟರ್‍ನ್ಯಾಶನಲ್ ಕಾನ್ಫರೆನ್ಸ್ ಆನ್ ಇಂಟಿಗ್ರೇಟೆಡ್…
ಕಲಬುರಗಿ ; ಗ್ರಾಮೀಣಾಭಿವೃದ್ಧಿ ಪಂಚಾಯತ, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ…