ಕಲಬುರಗಿ ; ಗ್ರಾಮೀಣಾಭಿವೃದ್ಧಿ ಪಂಚಾಯತ, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ ಬಿದ್ದಾಪೂರ ಕಾಲೋನಿಯ ನಿರಾಶ್ರಿತ ಕೇಂದ್ರದಲ್ಲಿ ಕರ್ನಾಟಕ ದ್ವಿಚಕ್ರ ಮಾಲೀಕರು ಹಾಗೂ ತಂತ್ರಜ್ಞಾನ ಜಿಲ್ಲಾ ಘಟಕದ ವತಿಯಿಂದ ಹಣ್ಣು ಹಂಪಲು, ಅನ್ನ ಸಂತರ್ಪಣೆ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಸಂಘಟಿತ ವಲಯದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷ ಬಸಲಿಂಗ್ ಬಿರಾದಾರ, ಕೆಟಿಡಬ್ಲೂಓಟಿಎ ಜಿಲ್ಲಾಧ್ಯಕ್ಷ ಹಾಗೂ ಅಸಂಘಟಿತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕಮಲಾಕರ್ ಧನ್ನಿ, ಉಪಾಧ್ಯಕ್ಷ ಶರಣು ದೇವಣಗಾಂವ, ಸಂಘ ಮುಖಂಡರಾದ ಆರೀಫ್ ಶೇಕ್, ಶಿವಾನಂದ ದ್ಯಾಮಾ, ಮೈಬೂಬ ಡಾಂಗೆ, ಗಂಗು, ಭೀಮಾ, ಎಸ್. ಎಸ್.ಪಾಟೀಲ, ಮೈಲಾರಿ ದೊಡ್ಡಮನಿ, ಆರೀಫ್ ಕೆಬಿಎನ್, ಫಯಾಜ್ ಬೇಗ್, ಶೇಖ ಗೌಸ್ ಸೇರಿದಂತೆ ಅನೇಕ ಮುಖಂಡರು ಇದ್ದರು.
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…
ಶಹಾಬಾದ: ತಾಲೂಕಿನ ರಾವೂರ ಗ್ರಾಮದ ಮೋರಾಜಿ ದೇಸಾಯಿ ವಸತಿ ನಿಲಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ ಎಂ ಖರ್ಗೆಜಿಯವರ 46ನೇ…