ಬಿಸಿ ಬಿಸಿ ಸುದ್ದಿ

ಹಣ್ಣು ವಿತರಿಸಿ ಸಚಿವ ಪ್ರಿಯಾಂಕ್ ಜನ್ಮ ದಿನಾಚರಣೆ

ವಾಡಿ (ಕಲಬುರಗಿ): ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್, ಮತ್ತು ಐಟಿ/ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ರ‍್ಗೆ ಅವರ ಜನ್ಮದಿನದ ಅಂಗವಾಗಿ ಪಟ್ಟಣದ  ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಳ ಮತ್ತು ಹೊರರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಕಾಂಗ್ರೆಸ್‌ ಪಕ್ಷದ ಕರ‍್ಯರ‍್ತರು ಆಚರಿಸಿದರು.

ಈ ಸಂರ‍್ಭದಲ್ಲಿ ಕಾಂಗ್ರೆಸ್‌ ಪಕ್ಷದ ಯುವ ಮುಖಂಡ‌ ಕಿಶೋರ ಮಂಗಳೂರಕರ ಮಾತನಾಡಿ, ನಮ್ಮೆಲ್ಲರ ಹೆಮ್ಮೆಯ ನಾಯಕ ಪ್ರಿಯಾಂಕರ್ ಗೆ ಅವರು ಆಡಂಬ್ರಕ್ಕೆ ಹೆಚ್ಚು ಆಸ್ಪದ ಕೊಡುವುದಿಲ್ಲ ಹಾಗಾಗಿ ಅವರು ಜನ್ಮ ದಿನಾಚರಣೆಯನ್ನು ಆಚರಿಸಿಕೊಳ್ಳುವುದು ಬಿಟ್ಟಿದ್ದಾರೆ ಜೊತೆಗೆ ತಮ್ಮ ಅಭಿಮಾನಿಗಳಿಗೆ ಜನ್ಮದಿನ ಆಚರಿಸಿಕೊಳ್ಳುವುದಾದರೆ ವ್ರ‍್ಥ ರ‍್ಚು ಮಾಡದೆ ಬಡವರಿಗೆ ದಾನ ಮಾಡುವ ಮೂಲಕ ನನ್ನ ಹುಟ್ಟುಹಬ್ಬವನ್ನು ಆಚರಿಸಿ ಎಂದು ಸಲಹೆ ನೀಡಿದ್ದಾರೆ ಆ ಕಾರಣಕ್ಕಾಗಿ ವಾಡಿ ಪಟ್ಟಣದ ರ‍್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಾಗೂ ಹೊರರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಯೋಜನೆಯನ್ನು ಹಾಕಿದ್ದೇವೆ ಎಂದು ಹೇಳಿದರು.

ಈ ಸಂರ‍್ಭದಲ್ಲಿ ಯುವ ಮುಖಂಡರಾದ ರಾಮ ರಾಠೋಡ, ಗುತ್ತಿಗೆದಾರರಾದ ಮಲ್ಲಿಕರ‍್ಜುನ ಮಾಶಾಳ ಇತರರಿದ್ದರು.

vikram

Recent Posts

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

3 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

3 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

3 hours ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

3 hours ago

ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…

3 hours ago

ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿ ಪ್ರಿಯಾಂಕ್ ಖರ್ಗೆ

ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…

3 hours ago