ಬಿಸಿ ಬಿಸಿ ಸುದ್ದಿ

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು. ಅಖಿಲ ಭಾರತ ಮಹಾಸಭಾ ಅಧ್ಯಕ್ಷ ಶರಣು ಮೊತಕಪಳ್ಳಿ ಅವರು ಹೋರಾಟದ ಬಗ್ಗೆ ಹೋರಾಟಗಾರರ ಬಗ್ಗೆ ಹಗುರವಾಗಿ ಮಾತನಾಡಿರುವುದು  ರೈತ ಸೇನೆಯ ಮುಖಂಡ ವೀರಣ್ಣ ಗಂಗಾಣಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ವಧರ್ಮ ಸಮಾನವಾಗಿ ಕಂಡಂತ ಬಸವೇಶ್ವರ.ವೃತ್ತದ ಎದುರುಗಡೆ ನ್ಯಾಯಕ್ಕಾಗಿ ಹೋರಾಟ ಮಾಡಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

emedialine

Recent Posts

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

3 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

4 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

15 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

15 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

15 hours ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

15 hours ago