ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ ಆನಂದ ಬಿ.ಕಣಸೂರ ತಿಳಿಸಿದ್ದಾರೆ.
ಈ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಾಗಲೇ ಕಲಬುರ್ಗಿಯಲ್ಲಿ ನೂರಾರು ಮಠಾಧಿಶರ ದಿವ್ಯ ಸಾನಿಧ್ಯದಲ್ಲಿ ಸಾವಿರಾರು ರೈತರ ಮತ್ತು ಸಂಘಟನೆಯ ಪ್ರಮುಖರ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ 3 ದಿನಗಳ ಅಹೋರಾತ್ರಿ ಹೋರಾಟ ನಡೆದಿದ್ದು ಆ ಹೋರಾಟದಲ್ಲಿ ಭಾಗಿಯಾಗದೆ, ಬೆಂಬಲಿಸದೆ ಇಂದು ಹೋರಾಟ ಮಾಡುತ್ತಿರುವದು ಹಾಸ್ಯಸ್ಪದವಾಗಿದೆ ಎಂದಿದ್ದಾರೆ.
ಈ ಹೋರಾಟವನ್ನು ತಕ್ಷಣವೇ ಕೈ ಬಿಡಬೇಕು ಇಲ್ಲದಿದ್ದರೆ ಕಲ್ಬುರ್ಗಿ ಜಿಲ್ಲೆಯಲ್ಲಿ ತಮ್ಮ ಹೋರಾಟಕ್ಕೆ ಕಪ್ಪು ಬಟ್ಟೆ ಪ್ರದರ್ಶನ ಮಾಡುವ ಮುಖಾಂತರ ತಮ್ಮ ಹೋರಾಟಕ್ಕೆ ವಿರೋಧ ಮಾಡಲಾಗುವುದುಯೆಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…