ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ ಹಿರಾಪುರ್ ಕ್ರಾಸ್ ನಲ್ಲಿ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮವನ್ನು ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಉದ್ಘಾಟಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಿಹೆಚ್‍ಓ ಡಾ. ಶರಣಬಸಪ್ಪ ಕ್ಯಾತನಾಳ, ಕರ್ನಾಟಕ ಕೊಳಗೆರೆ ಅಭಿವೃದ್ಧಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತ ಶ್ರೀಧರ್ ಸಾರ್ವಾಡ್, ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ, ಕಲ್ಯಾಣ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಗುರಣ್ಣ ಐನಾಪುರ್, ಮುಖಂಡರಾದ ಶಿವಯೋಗಿ ದೊಡ್ಮನಿ, ಬಾಬುರಾವ್ ದಂಡಿನ್ಕರ್, ಅಲ್ಲಮಪ್ರಭು ನಿಂಬರ್ಗಾ, ವಿಕಾಸ ಸವಾರಿಕರ್, ಬ್ರಹ್ಮಾನಂದ ಮಿಂಚಾ, ಗಣೇಶ್ ಕಾಂಬಳೆ, ಯಮನಪ್ಪ ಪ್ರಸಾದ್, ಅಶೋಕ್ ರಾಥೋಡ, ಶಿವಕುಮಾರ್ ಮದ್ರಿ, ಸಂತೋಷ್ ಮೇಲ್ಮನಿ, ಜಗನ್ನಾಥ್ ಧಿಕ್ಸಂಗಿ, ಮದನ್ ಬಂಡೆ, ಪ್ರಕಾಶ್ ಔರಾದ್ಕರ್, ರಾಣೋಜಿ ಡಿಪ್ಟಿ, ಸಂತೋಷ್ ನೂಲಾ, ದಿನೇಶ, ಮಾಪಣ್ಣ ಅವರಾದ್ಕರ್, ಹಣಮಂತ ನಿಂಬರ್ಗಾ,ಭೀಮಾ ದುದನಿ, ಅಶೋಕ್ ಸರಡಗಿ, ರಾಹುಲ್ ಹದನೂರು, ಕಿರಣ, ಕಾರಣ ಭಂದರ್ವಾಡ್, ಶಿವಕುಮಾರ್ ಚಿಂಚೋಳಿ, ಮಲ್ಲಿಕಾರ್ಜುನ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…
ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…