ಧಾರವಾಡ; ಮಂಡ್ಯ ದಲ್ಲಿ ಜರುಗುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆ ಆಗಿರುವ ಡಾ. ಗೋ ರು ಚನ್ನಬಸಪ್ಪ ಅವರನ್ನು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಸನ್ಮಾನಿಸಲಾಯಿತು.
ಸನ್ಮಾನಕ್ಕೆ ಉತ್ತರಿಸಿದ ಗೋರುಚ ಸಾಹಿತ್ಯ ಸುಂದರ ಬದುಕನ್ನು ಕಟ್ಟಿಕೊಳ್ಳಲು ಸಹಾಯಕವಾಗುತ್ತದೆ, ಎಲ್ಲರೂ ಮಾತೃಭಾಷೆಯನ್ನು ಗೌರವಿಸಬೇಕೆಂದು ತಿಳಿಸಿದರು. ಡಾ. ಲಿಂಗರಾಜ ಅಂಗಡಿ, ಪ್ರೊ. ಕೆ ಎಸ್ ಕೌಜಲಗಿ, ಡಾ . ಎಸ್ ಎಸ್ ದೊಡಮನಿ,ಶ್ರೀ ಮಹಾದೇವ ಹೊರಟ್ಟಿ, ಮಹಾಂತೇಶ ನರೇಗಲ್, ವಿದ್ಯಾ ವಂಟಮುರಿ, ಡಾ . ವೀಣಾ ಬಿರಾದಾರ, ಸುಧಾ ಕಬ್ಬೂರ,ಸಿದ್ದಮ್ಮ ಅಡವೆನ್ನವರ, ಮಾರ್ತಾಂಡಪ್ಪ ಕತ್ತಿ, ಎಸ್ ಎಮ್ ದಾನಪ್ಪಗೌಡರ, ಬಿ ಜಿ ಬಾರ್ಕಿ, ಎಫ್ ಬಿ ಕಣವಿ, ಡಾ. ಶರಣಮ್ಮ ಗೋರೆಬಾಳ, ಎಚ್ ಎಸ್ ಪ್ರತಾಪ್, ಶ್ರೀಮತಿ ವಿಜಯಲಕ್ಷ್ಮೀ ಕಲ್ಯಾಣ ಶೆಟ್ಟರ್ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…
ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…
ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…
ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…