ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಂಧಿಸಿ ಗಲ್ಲುಶಿಕ್ಷೆ ನೀಡುವಂತೆ ಪ್ರತಿಭಟನೆ

0
9

ಕಲಬುರಗಿ: ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಗ್ರಾಮದಲ್ಲಿ ದಲಿತ ಭೋವಿವಡ್ಡರ ಸಮಾಜದ ವಯೋವೃದ್ಧ ಮಹಿಳೆಯ ಮೇಲೆ ಹಲ್ಲೆಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಂಧಿಸಿ ಗಲ್ಲುಶಿಕ್ಷೆ ನೀಡುವಂತೆ ಆಗ್ರಹಿಸಿ ಶ್ರೀ ಸಿದ್ದರಾಮೇಶ್ವರ ಭೋವಿ ವಡ್ಡರ ಸಂಘದಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಸಂಸ್ಥಾಪಕ ಅಧ್ಯಕ್ಷ ರವಿಚಂದ್ರ ಗುತ್ತೇದಾರ, ರಾಜು ಸುರಪೂರ, ಹಣಮಂತ ಜಾಧವ, ಹೀರಾ ಮಂಜುಳಕರ, ತಿಮ್ಮಯ್ಯ ದೇವಕರ, ಲಕ್ಷ್ಮಣ ಕೋಡ್ಲಿ, ಮಂಜುನಾಥ ಸಿಂಗೆ, ಅಕ್ಷಯ (ಯಂಕಪ್ಪ),ಮಲ್ಲಿಕಾರ್ಜುನ ಚಿಂಚನಸೂರ ಅವರು ಸೇರಿದಂತೆ ಹಲವರು ಪಾಲ್ಗೊಂಡರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here