ಕಲಬುರಗಿ: ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಗ್ರಾಮದಲ್ಲಿ ದಲಿತ ಭೋವಿವಡ್ಡರ ಸಮಾಜದ ವಯೋವೃದ್ಧ ಮಹಿಳೆಯ ಮೇಲೆ ಹಲ್ಲೆಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಂಧಿಸಿ ಗಲ್ಲುಶಿಕ್ಷೆ ನೀಡುವಂತೆ ಆಗ್ರಹಿಸಿ ಶ್ರೀ ಸಿದ್ದರಾಮೇಶ್ವರ ಭೋವಿ ವಡ್ಡರ ಸಂಘದಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಸಂಸ್ಥಾಪಕ ಅಧ್ಯಕ್ಷ ರವಿಚಂದ್ರ ಗುತ್ತೇದಾರ, ರಾಜು ಸುರಪೂರ, ಹಣಮಂತ ಜಾಧವ, ಹೀರಾ ಮಂಜುಳಕರ, ತಿಮ್ಮಯ್ಯ ದೇವಕರ, ಲಕ್ಷ್ಮಣ ಕೋಡ್ಲಿ, ಮಂಜುನಾಥ ಸಿಂಗೆ, ಅಕ್ಷಯ (ಯಂಕಪ್ಪ),ಮಲ್ಲಿಕಾರ್ಜುನ ಚಿಂಚನಸೂರ ಅವರು ಸೇರಿದಂತೆ ಹಲವರು ಪಾಲ್ಗೊಂಡರು.
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…
ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…
ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…
ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…