ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನುವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮಕ್ಕೆ ಪದ್ಮಶ್ರೀ ಪುರಸ್ಕøತರಾದ ಡಾ. ಸಿ.ಆರ್ ಚಂದ್ರಶೇಖರ ಅವರು “ಕಲಿಕೆ, ಓದು ಮತ್ತು ನೆನಪು” ಎಂಬ ವಿಷಯವನ್ನು ಕುರಿತು ವಿಶೇಷ ಉಪನ್ಯಾಸ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ಮಂಡಿಸಿದರು. ಇಂದಿನ ಯುವಕರು ಆರೋಗ್ಯವನ್ನು ಕಾಪಾಡಿಕೊಂಡು ಎಚ್ಚರವಹಿಸಿಬೇಕು. ಜೀವನವನ್ನು ಸುಲಭವಾಗಿ ಕಳೆಯಬೇಕು ದೈಹಿಕ ಹಾಗೂ ಮಾನಸಿಕವಾಗಿ ಸದೃಢತೆಯನ್ನು ಹೊಂದಿರಬೇಕು. ಇತ್ತೀಚಿನ ಆಧುನಿಕ ದಿನಮಾನಗಳಲ್ಲಿ ಬದುಕುವ ವೈಖಯ್ಯ ತುಂಬಾ ವಿಭಿನ್ನವಾಗಿದೆ ಎಂದರು. ವಿದ್ಯಾರ್ಥಿಗಳಾದವರು ಓದುವುದು, ಬರೆಯುವುದು, ಗ್ರಹಿಸುವುದರ ಬಗ್ಗೆ ಹೆಚ್ಚು ಗಮನವಹಿಸಬೇಕು ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ತಿವಾರಿ ಅವರು ಅಧ್ಯಕ್ಷತೆಯನ್ನು ವಹಿಸಿದರು. ಈ ಕಾರ್ಯಕ್ರಮದಲ್ಲಿ ಡಾ. ದವಲಪ್ಪ ಬಿ.ಎಚ್, ಡಾ. ಶಶಿಶೇಖರರೆಡ್ಡಿ, ಡಾ. ಸುರೇಶ ಮೂಳೇಗಾಂವ, ಡಾ. ಬಲಭೀಮ ಸಾಂಗ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು ಸಿಬ್ಬಂದಿತೇರ ವರ್ಗದವರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…
ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…
ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…
ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…
ಕಲಬುರಗಿ: ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಗ್ರಾಮದಲ್ಲಿ ದಲಿತ ಭೋವಿವಡ್ಡರ ಸಮಾಜದ ವಯೋವೃದ್ಧ ಮಹಿಳೆಯ ಮೇಲೆ ಹಲ್ಲೆಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ…