ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಪದವಿ ಮಹಾವಿದ್ಯಾಲಯ ಗಳಿಗೆ ನಡೆಸಿರುವ ಅಂತರ ಮಹಾವಿದ್ಯಾಲಯಗಳ ಚರ್ಚಾ ಸ್ಪರ್ಧೆಯಲ್ಲಿ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದ ಬಿ ಎ ತೃತಿಯ ಸೆಮಿಸ್ಟರ್ ವಿದ್ಯಾರ್ಥಿ ಜೈ ಪ್ರಕಾಶ್ ಕರಣಕುಮಾರ ದ್ವಿತೀಯ ಸ್ಥಾನ ಪಡೆದುಕೊಂಡ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ.
ವಿದ್ಯಾರ್ಥಿಗೆ ಎಸ್ ಎಂ ಪಂಡಿತ್ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿಗಳ ಆಪ್ತ ಸಲಹೆಗಾರ ಆಳಂದ ಶಾಸಕ ಬಿ ಆರ್ ಪಾಟೀಲ್ ,ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಡಿ ಜಿ ಸಾಗರವರು ವಿದ್ಯಾರ್ಥಿಗೆ 10,000 ರೂ ನಗದು ಬಹುಮಾನ ವಿತರಿಸಿದರು.
ಈ ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಪ್ರಾಚಾರ್ಯರಾದ ಪ್ರೋ ರೋಹಿಣಿಕುಮಾರ್ ಹಿಳ್ಳಿ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಇ ಎಲ್.ಸಿ ಸಂಯೋಜಕರಾದ ಡಾ ರೇಣುಕಾ ಎಸ್ ಪಾಟೀಲ್ ಅಭಿನಂದಿಸಿದ್ದಾರೆ.
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…
ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…
ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…
ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…
ಕಲಬುರಗಿ: ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಗ್ರಾಮದಲ್ಲಿ ದಲಿತ ಭೋವಿವಡ್ಡರ ಸಮಾಜದ ವಯೋವೃದ್ಧ ಮಹಿಳೆಯ ಮೇಲೆ ಹಲ್ಲೆಮಾಡಿ ಲೈಂಗಿಕ ದೌರ್ಜನ್ಯ ನಡೆಸಿದ…